‘ಆನೆಯ ಜೀವನ ಮುಖ್ಯ’ ಎಂಬ ಕಥಾಹಂದರ ವಿರುವ ಅದ್ಭುತ ಚಿತ್ರ “ಅಪ್ಪು”

ಅಪ್ಪು ಸಿರೀಸ್ ಪ್ರೊಡಕ್ಷನ್ಸ್ ನ ಅನಿಮೇಟೆಡ್ “ ಅಪ್ಪು” ಚಿತ್ರ ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಏಪ್ರಿಲ್ 19ರಂದು ಭಾರತದಾದ್ಯಂತ ಸಿನೆಪೊಲಿಸ್ ಇಂಡಿಯಾ ಮತ್ತು UFO ಮೂಲಕ ಅದ್ದೂರಿ ಬಿಡುಗಡೆಯಾಗುತ್ತಿದೆ. ಪರಿಸರ ಸಂರಕ್ಷಣೆಯ ಬಗ್ಗೆ […]

ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ನಲ್ಲಿ ಭಾರತದ ಪ್ರತಿನಿಧಿ “ಆರ್ಯ ನಾಯಕ್”

ಇಟಲಿಯ ಪುಗ್ಲಿಯಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ‘ಮಿಸ್ ಪ್ರೋಗ್ರೆಸ್ ಇಂಟರ್ ನ್ಯಾಷನಲ್ ‘ ನಲ್ಲಿ ನಮ್ಮ ದೇಶದ ಪ್ರತಿನಿಧಿಯಾಗಿ “ಆರ್ಯ ನಾಯಕ್ ರವರು ಆಯ್ಕೆಯಾಗಿದ್ದಾರೆ, 21ರ ವಯಸ್ಸಿನಲ್ಲಿ ಆರ್ಯ ನಾಯಕ್ ರವರು ಸಾಕಷ್ಟು […]

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿ

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದ ಮೂಲಕ ಮುಖ್ಯ ಭೂಮಿಕೆಯಲ್ಲಿ ರೈತನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಸೂಪರ್ ಸ್ಟಾರ್ಸ ಪತ್ರಿಕೆಯು ನಡೆಸಿದ ಶ್ರೀಮಂತ ಚಿತ್ರದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ […]

ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ಜಾರ್ಖಡ್‌ನಲ್ಲಿ ಜನಿಸಿದ ತನು. ಯೂನಿವರ್ಸ ಸೌಂದರ್ಯಕ್ಕೆ […]

ಕಬ್ಜ ಟ್ರೇಲರ್‌ಗೆ ಬಾಲಿವುಡ್ ಸಲಾಂ..

ಇಗಾಗಲೇ ಕಬ್ಜ ಟ್ರೇಲರ್‌ ಮೂಲಕ ಸಾಕಷ್ಟು ಹವಾ ಎಬ್ಬಿಸಿ ಅಭಿಮಾನಿಗಳ ಹೃದಯ ಕಬ್ಜ ಮಾಡಿಕೊಂಡದ್ದಾಗಿದೆ. ಬಹುತಾರ ಬಳಗದ ಜೊತೆಗೆ ಸ್ಟಾರ್ ನಟರ ರಸದೌತಣ ತೆರೆಯ ಮೇಲೆ ಮಾರ್ಚ್ ೧೭ ರಂದು ಉಣಬಡಿಸಲಿದೆ. ಆರ್ ಚಂದ್ರು […]

“ಜಾಸ್ ಸ್ಟುಡಿಯೋ” ವತಿಯಿಂದ ಆಲ್ಬಮ್ ಶೂಟ್

ಜಾಸ್ ಸ್ಟುಡಿಯೋ ವತಿಯಿಂದ ಇತ್ತೀಚೆಗೆ ಆಲ್ಬಮ್ ಶೂಟ್ ನಡೆಯಿತು. ಇದರಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಜಾಸ್ ಫ್ಯಾಶನ್ ಕಾರ್ಯಕ್ರಮಗಳು, ಮಾಡಲಿಂಗ್, ಆಕ್ಟಿಂಗ್, ಫ್ಯಾಶನ್ ಪೋರ್ಟ್ ಫೋಲಿಯೋ, ಕಾರ್ಪೊರೇಟ್ ಶೂಟ್ ನಲ್ಲಿ ಹೆಸರು ಪಡೆದಿದೆ. ಬಾಡಿ […]

ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ ಚೆಲುವೆ…!

“ನಮ್ ಮನೆಗಾ ಎಲ್ರೂ ಜೋಡಿ ಉತ್ತರ ಕರ್ನಾಟಕದಾಗ ಮಾತ್ ಆಡ್ತೀವಿ , ಅದ್ರಾ ಏನ್ ಮಾಡೋದೈತ್ರಿ ಬಾಳ್ ಮಂದಿಗೆ ಅರ್ಥ ಆಗೋದಿಲ್ಲ” ಅಂತಾರ ನಮ್ಮ ಅದಿತಿ ಪ್ರಭುದೇವನವರು. ಉತ್ತರ ಕರ್ನಾಟಕ ಭಾಷೆಯನ್ನು ಬೆಣ್ಣೆಯಂತೆ ಮಾತಾಡುವ […]

ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ […]

‘ರಾಗಿಣಿ’ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಸಾರಿ (ಕರ್ಮ ರಿಟರ್ನ್ಸ್) …! ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ […]