’45’ ಚಿತ್ರದ ‘AFRO ಟಪಾಂಗ್’ ಹಾಡಿಗೆ ಜಾಗತಿಕ ಹವಾ ; 28.5+ಮಿಲಿಯನ್ ವೀಕ್ಷಣೆ ಮತ್ತು ಭಾರತದಲ್ಲಿ ಟ್ರೆಂಡಿಂಗ್ ಟಾಪ್!
*ಭಾರತದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ’45’, ಸದ್ಯದಲ್ಲೇ ಟ್ರೇಲರ್ ಬಿಡುಗಡೆ* ಇದೀಗ ಅದರ ಪ್ರಮೋಷನಲ್ ಹಾಡು ‘AFRO ಟಪಾಂಗ್’ ಮೂಲಕ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್ ಉಪೇಂದ್ರ, ಕರುನಾಡ ಚಕ್ರವರ್ತಿ […]




