” ಬೆಂಗಳೂರು ಫ್ಯಾಷನ್ ಸಾಗದಲ್ಲಿ ಮಿಂಚಿದ ಸೆಲೆಬ್ರಿಟಿ ಶೋಸ್ಟಾಪರ್‌ಗಳು “
ನಗರದ ಖಾಸಗಿ ಹೋಟೆಲೊಂದರಲ್ಲಿ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಜಿನ್ಸಿ ಸತೀಶ್ ರವರ ನೇತೃತ್ವದಲ್ಲಿ ಫ್ಯಾಷನ್ ಫ್ಲೇಮ್ಸ್ ವತಿಯಿಂದ ಬೆಂಗಳೂರು ಫ್ಯಾಷನ್ ಸಾಗ ಅದ್ಧೂರಿಯಾಗಿ ನಡೆಯಿತು. 7ಜನ ವಿಶೇಷ ಡಿಸೈನರ್ ಸಂಗ್ರಹದೊಂದಿಗೆ , […]