Category: Sandalwood

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ “ಸ್ಟ್ರಾಂಗ್ ವುಮನ್” 2023 ಪ್ರಶಸ್ತಿ ಪ್ರದಾನಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ “ಸ್ಟ್ರಾಂಗ್ ವುಮನ್” 2023 ಪ್ರಶಸ್ತಿ ಪ್ರದಾನ

ಸ್ಟಾರ್ ಕನ್ನಡ ಫೌಂಡೇಶನ್ ವತಿಯಿಂದ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಕೊಡುಗೆಯನ್ನು ಪರಿಗಣಿಸಿ “ಸ್ಟ್ರಾಂಗ್ ವುಮನ್” ಪ್ರಶಸ್ತಿ ಪ್ರದಾನ ಮಾಡಲಾಯಿತು. ದುಬೈ ದಿಗ್ಗಜ ಡಾ. ಬು ಅಬ್ದುಲ್ಲಾ, ಡಾ.ರಾಜ್ ...

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿ

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದ ಮೂಲಕ ಮುಖ್ಯ ಭೂಮಿಕೆಯಲ್ಲಿ ರೈತನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಸೂಪರ್ ಸ್ಟಾರ್ಸ ಪತ್ರಿಕೆಯು ನಡೆಸಿದ ...

ಶ್ರೀಮಂತ ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ನಿರ್ಮಾಪಕ ಸಂಜಯಬಾಬುಶ್ರೀಮಂತ ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ನಿರ್ಮಾಪಕ ಸಂಜಯಬಾಬು

ಹೃದಯ ಸ್ಪರ್ಶಿಸುವ ಕಥಾಹಂದರವುಳ್ಳ ಚಿತ್ರ ಶ್ರೀಮಂತ. ಈ ಚಿತ್ರದ ಕಥೆ ಕೇಳಿದ ಕೂಡಲೇ ಚಿತ್ರನಿರ್ಮಾಣದ ನಿರ್ಧಾರಕ್ಕೆ ಮುಂದಾದೆವು ಎಂದು ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ...

ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ನಿರ್ದೇಶಕರಾದ ಹಾಸನ್ ರಮೇಶ್ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ನಿರ್ದೇಶಕರಾದ ಹಾಸನ್ ರಮೇಶ್

ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ಇದೇ ಮೇ ೧೯ ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಸೂಪರ್ ಸ್ಟಾರ್ಸ್ ಪ್ರತಿಕೆಯ ಶ್ರೀಮಂತ ಶೀರ್ಷಿಕೆಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ...

ತನುಶ್ರೀ ದತ್ತಾ ಹೇಗಿದ್ದಾಳೆ..ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ...

”ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ” ಪ್ರಶಸ್ತಿ ಸಮಾರಂಭ”ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ” ಪ್ರಶಸ್ತಿ ಸಮಾರಂಭ

೪ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯಿತು. ೨೦೨೨ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆನೀಡಲಾದ ಪ್ರಶಸ್ತಿಯಲ್ಲಿ ರಿಷಬ್ ಶೆಟ್ಟಿ ನಟಿಸಿ, ...

ವಿಶ್ವ ಕನ್ನಡ ಸಿನಿಮಾ ಹಬ್ಬದ ಸಂಭ್ರಮಾಚರಣೆವಿಶ್ವ ಕನ್ನಡ ಸಿನಿಮಾ ಹಬ್ಬದ ಸಂಭ್ರಮಾಚರಣೆ

ಸತಿ ಸುಲೋಚನ ಚಿತ್ರ ತೆರೆಗೊಂಡು ೯೦ ವರ್ಷಗಳಾಗುವ ಹಿನ್ನೆಲೆಯಲ್ಲಿ ವಿಶ್ವ ಕನ್ನಡ ಸಿನಿಮಾ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರ ನಿರ್ದೇಶಕ ರಾಜೇಂದ್ರಸಿ0ಗ್ ಬಾಬು , ...

ಸುನಿಲ್‌ರಾವ್ ಈಗ ವೀರ್ ಸಾವರ್ಕರ್ಸುನಿಲ್‌ರಾವ್ ಈಗ ವೀರ್ ಸಾವರ್ಕರ್

ಶ್ರೀ ಕ್ಷೇತ್ರ ಕೈವಾರ ತಾತಯ್ಯ ದೇವನಹಳ್ಳಿಯಂತಹ ಚಿತ್ರವನ್ನು ನಿರ್ದೇಶಿಸಿದ ಪಲ್ಲಕ್ಕಿ ರಾಧಾಕೃಷ್ಣ ಈದೀಗ ವೀರ್ ಸಾವರ್ಕರ್ ಕುರಿತಾದ ಜೀವನ ಚರಿತ್ರೆ ಆಧಾರಿತ ಚಿತ್ರವನ್ನು ನಿರ್ದೇಶಿಸಲು ತಯಾರಿ ನಡೆಸುತ್ತಿದ್ದಾರೆ. ...

‘ರೆಡ್‌ರಮ್’ಚಾಲೆಂಜಿ0ಗ್ ಪಾತ್ರದಲ್ಲಿ ಮಧುರ ಗೌಡ‘ರೆಡ್‌ರಮ್’ಚಾಲೆಂಜಿ0ಗ್ ಪಾತ್ರದಲ್ಲಿ ಮಧುರ ಗೌಡ

ಕನ್ನಡ ಸಿನಿಮಾ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರೋ ಕಾಲಘಟ್ಟದಲ್ಲಿ ಮತ್ತೊಂದು ರೋಚಕ ಕಥಾ ಹಂದರದ `ರೆಡ್‌ರಮ್’ ಚಿತ್ರ ಸೇರ್ಪಡೆಯಾಗುತ್ತಿದೆ.ಕೌಟಿಲ್ಯ ಸಿನಿಮಾ ಹಾಗೂ ಎಚ್‌ಸಿ ಫಿಲ್ಮ್÷್ಸ ಲಾಂಛನದಲ್ಲಿ ಅಶೋಕ್ ...