ದೂರದ ಇಂಗ್ಲೆಂಡಿನಲ್ಲಿ ಕನ್ನಡ ಸಿನಿಮಾಗಳ ಪ್ರೀಮಿಯರ್ ಶೋ ಗಳನ್ನು ನಡೆಸುತ್ತಿದೆ, “ವಿಷನ್‌ನೈರ್ ಎಂಟರ್ ಟೈನ್ ಮೆಂಟ್ “..!

ಶ್ಯಾಶ್ ಕಿರಣ್ ಮೂಲತಃ ಬೆಂಗಳೂರಿನವರು. ಈಗ ಇಂಗ್ಲೆಂಡಿನಲ್ಲಿ ಬದುಕು ಮೂಡಿಸಿಕೊಂಡರೂನು ತಂದೆ ತಾಯಿ ನೆಲೆಸಿರುವುದು ಬೆಂಗಳೂರಿನಲ್ಲಿಯೇ. ಒಬ್ಬ ಕ್ರಿಕೆಟ್ ಆಟಗಾರರಾಗಿ ರಣಜಿ ಸ್ಥಾನಕ್ಕೆ ಪೈಪೋಟಿ ನೀಡುವ ಹಂತದವರೆಗೂ ಹೋಗಿದ್ದ ಶ್ಯಾಶ್ ನಂತರ ಇನ್ವೆಸ್ಟ್ ಮೆಂಟ್ […]

ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಹಾಗೂ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ ಪ್ರದರ್ಶನ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿ ದ್ದಾರೆ, ಕಲ್ಪಾಶ್ರೀ ಸಂಸ್ಥೆ ಮುಖ್ಯಸ್ಥ, “ಸುಜೇಂದ್ರ ಬಾಬು”

ಸುಜೇಂದ್ರ ಬಾಬು, ತಾವು ಪಡೆದ ನಾಟ್ಯಶಾಸ್ತ್ರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಬೇಕು ಎಂಬ ಸದುದ್ದೇಶದಿಂದ ಕಲ್ಪಾಶ್ರೀ ಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅವರು ಒಬ್ಬ ಅದ್ಭುತ ನೃತ್ಯಗಾರ. ಮಾನವೀಯತೆ ಇರುವ ಕಲಾವಿದ. ಚನ್ನಪಟ್ಟಣದಲ್ಲಿ ಕಲ್ಪಾಶ್ರೀ ಸಂಸ್ಥೆಯನ್ನು ಮೂವತ್ತು […]

“ಭರತನಾಟ್ಯ” ಎಂಬ ದೈವ ಸ್ವರೂಪದ ಕಲೆಯನ್ನು ಮೈಗೂಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಸಾಧನೆಗಳ ಶಿಖರ ಏರಿದವರು ಕರುನಾಡಿನ ‘ಡಾ. ಕೆ. ಜಯಲಕ್ಷ್ಮಿ ಜಿತೇಂದ್ರ’ .!!

ಪುರಾಣ ಕಥೆಗಳನ್ನು ನೃತ್ಯದ ಮೂಲಕ ಸಾದರ ಪಡಿಸುವ ಕಲೆಯೇ ಭರತನಾಟ್ಯ. ಇದು ಲಯಬದ್ಧವಾಗಿ ಸಂಗೀತಕ್ಕೆ ದೇಹವನ್ನು ಚಲಿಸುವ ಒಂದು ಕಲೆ. ಇಂದ್ರನ ಮನವಿ ಮೇರೆಗೆ ಬ್ರಹ್ಮ ಇದನ್ನು ಐದನೇ ವೇದವಾಗಿ ಸೃಷ್ಟಿ ಮಾಡ್ತಾನೆ. ಮೊದಲ […]

“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “

ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು […]

ಜನರಪ್ರೀತಿಯಲ್ಲಿ ಮಿಂಚಿ ಮೆರೆದ ಸೃಜನಶೀಲತೆಯ ಮಹಾತಾರೆ, ನಮ್ಮ “ಶಂಕರ್ ನಾಗ್ “..!!

ಇವರು ನಿಜಕ್ಕೂ ಅಚ್ಚರಿಯ ಸೂಪರ್‌ಸ್ಟಾರ್. ಸೋಜಿಗವೆಂದರೆ… ವೃತ್ತಿ ಬದುಕಿನಲ್ಲಿ ಎಂದಿಗೂ ಸೂಪರ್‌ಸ್ಟಾರ್ ಆಗಲಿಲ್ಲಾ. ಆದರೆ ಸಾವಿನ ನಂತರ ದಶಕಗಳೇ ಕಳೆದರೂ ಕೂಡ ಜನಮಾನಸದಲ್ಲಿ ಗಟ್ಟಿಯಾಗಿ ನೆಲೆ ನಿಂತು ಈಗಲೂ ಒಬ್ಬ ಸೂಪರ್‌ಸ್ಟಾರ್ ಎಂದೇ ಕರೆಸಿಕೊಂಡಿರುವ […]

ಹತ್ತರ ಬಳಿಕ ಅಭ್ಯರ್ಥಿಗಳ ಹಣೆ ಬರಹ….! ಇದೀಗ ಎಲ್ಲರ ಕಣ್ಣು ಶಿರಾ- ಆರ್‌ಆರ್ ನಗರ ಕ್ಷೇತ್ರದತ್ತ ನೆಟ್ಟಿದೆ.

ಶಿರಾ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಉಪಚುನಾವಣೆ ನಿರಾಂತಕವಾಗಿ ಮುಕ್ತಾಯಗೊಂಡಿದೆ ನಿಜ, ಆದರೆ ಫಲಿತಾಂಶ ಏನಾಗುವುದೋ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ. ಕೋವಿಡ್ ಹಾವಳಿಯ ನಡುವೆ ನಡೆಯುತ್ತಿರುವ ಚುನಾವಣೆಯಾಗಿರುವುದರಿಂದ, ಚುನಾವಣಾ ಆಯೋಗ ಸಾಕಷ್ಟು […]