“ಭರತನಾಟ್ಯ” ಎಂಬ ದೈವ ಸ್ವರೂಪದ ಕಲೆಯನ್ನು ಮೈಗೂಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಸಾಧನೆಗಳ ಶಿಖರ ಏರಿದವರು ಕರುನಾಡಿನ ‘ಡಾ. ಕೆ. ಜಯಲಕ್ಷ್ಮಿ ಜಿತೇಂದ್ರ’ .!!
ಪುರಾಣ ಕಥೆಗಳನ್ನು ನೃತ್ಯದ ಮೂಲಕ ಸಾದರ ಪಡಿಸುವ ಕಲೆಯೇ ಭರತನಾಟ್ಯ. ಇದು ಲಯಬದ್ಧವಾಗಿ ಸಂಗೀತಕ್ಕೆ ದೇಹವನ್ನು ಚಲಿಸುವ ಒಂದು ಕಲೆ. ಇಂದ್ರನ ಮನವಿ ಮೇರೆಗೆ ಬ್ರಹ್ಮ ಇದನ್ನು ಐದನೇ ವೇದವಾಗಿ ಸೃಷ್ಟಿ ಮಾಡ್ತಾನೆ. ಮೊದಲ […]
ಉದಯೋನ್ಮುಖ ತಾರೆ “ನಿಕಿತಾ ಸ್ವಾಮಿ”ರವರಿಗೆ ಹುಟ್ಟುಹಬ್ಬದ ಶುಭಾಶಯಗಳು…!!!
‘NIKITHA SWAMY’ PHOTO GALLERY…!!!! Post Views: 343
“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “
ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು […]
ಡಾ.ರಾಜ್‌ಕುಮಾರ್ ನಂತಹ ಮತ್ತೊಬ್ಬ ನಟ ಮತ್ತೆ ಹುಟ್ಟಲು ಸಾಧ್ಯವೇ….?
ಡಾ.ರಾಜ್‌ಕುಮಾರ್ ಒಬ್ಬ ಅಕ್ಷರಶಃ ‘ದೇವತಾ ಮನುಷ್ಯ’. ಸಿನಿಮಾ ಅಷ್ಟೇ ಅಲ್ಲ ವೈಯಕ್ತಿಕ ಬದುಕಿನಲ್ಲೂ ಆದರ್ಶ ವ್ಯಕ್ತಿ. ಅವರ ಚಿತ್ರಗಳಲ್ಲಿ ಅದೆಂಥ ಪ್ರೀತಿ..? ಅದೆಂಥ ಅದ್ಭುತ ನಟನೆ..? ಅವರು ಹೆಂಡತಿಯನ್ನು ಪ್ರೀತಿಸಿದ ಹಾಗೆ, ಗೌರವಿಸಿದ ಹಾಗೆ […]
ಜನರಪ್ರೀತಿಯಲ್ಲಿ ಮಿಂಚಿ ಮೆರೆದ ಸೃಜನಶೀಲತೆಯ ಮಹಾತಾರೆ, ನಮ್ಮ “ಶಂಕರ್ ನಾಗ್ “..!!
ಇವರು ನಿಜಕ್ಕೂ ಅಚ್ಚರಿಯ ಸೂಪರ್‌ಸ್ಟಾರ್. ಸೋಜಿಗವೆಂದರೆ… ವೃತ್ತಿ ಬದುಕಿನಲ್ಲಿ ಎಂದಿಗೂ ಸೂಪರ್‌ಸ್ಟಾರ್ ಆಗಲಿಲ್ಲಾ. ಆದರೆ ಸಾವಿನ ನಂತರ ದಶಕಗಳೇ ಕಳೆದರೂ ಕೂಡ ಜನಮಾನಸದಲ್ಲಿ ಗಟ್ಟಿಯಾಗಿ ನೆಲೆ ನಿಂತು ಈಗಲೂ ಒಬ್ಬ ಸೂಪರ್‌ಸ್ಟಾರ್ ಎಂದೇ ಕರೆಸಿಕೊಂಡಿರುವ […]
ಯೂಟ್ಯೂಬ್ ಚಾನಲ್ ಆರಂಭಿಸಿದ ದಿಲ್‌ಬರ್ ಬೆಡಗಿ “ನೊರಾ ಫತೇಹಿ “….!
ಟ್ಯಾಲೆಂಟೆಡ್ ಬ್ಯೂಟಿ ನೋರಾ ಫತೇಹಿ ಈಗ ಇಂಟರ್‌ನೆಟ್ ಸೆನ್ಸೆಷನ್ ಎನಿಸಿದ್ದಾಳೆ. ಈ ಮಾದಕ ಡ್ಯಾನರ್ ಫೋಟೋಗಳು ಮತ್ತು ವಿಡಿಯೋಗಳು ಎಲ್ಲರ ಹುಬ್ಬೇರುವಂತೆ ಮಾಡುತ್ತದೆ. ನೋರಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯ. ಇನಸ್ಟಗ್ರಾಂ ಮತ್ತು ಟ್ವಿಟರ್ […]
ಸಖತ್ “ದುಬಾರಿ” ಆದ ಆ್ಯಕ್ಷನ್ ಪ್ರಿನ್ಸ್ “ಧ್ರುವ ಸರ್ಜಾ”
ಧ್ರುವ ಸರ್ಜಾ ಹೊಸ ಸಿನಿಮಾ ‘ದುಬಾರಿ’ ಚಿತ್ರದ ಟೈಟಲ್ ಲಾಂಚ್ ಹಾಗೂ ಮುಹೂರ್ತ ಇಂದು ಬೆಳಗ್ಗೆ ನವರಂಗ್ ಬಳಿಯಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮೂಹೂರ್ತ ಪೂಜೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಚಿತ್ರಕ್ಕೆ ಶುಭ […]
“ರಾಜು ಜೇಮ್ಸ್ ಬಾಂಡ್” ಅಣ್ಣಾವ್ರ ಜೇಮ್ಸ್ ಬಾಂಡ್ ಸಿನಿಮಾಗಳ ಆರಾಧಕ…!
ಕರ್ಮ ಬ್ರದರ್ಸ್ ಪ್ರೊಡಕ್ಷನ್ ಅಡಿಯಲ್ಲಿ ಚಾಮುಂಡೇಶ್ವರಿ ಸ್ಟುಡಿಯೋ ಆವರಣದಲ್ಲಿ `ರಾಜು ಜೇಮ್ಸ್ ಬಾಂಡ್’ ಚಿತ್ರವನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಲಾಪ್ ಮಾಡುವುದರ ಮುಖಾಂತರ ಹಾಗೂ ಜಿ ಟಿ ದೇವೇಗೌಡ ಅವರು ಕ್ಯಾಮರಾ […]