Tag: aimenmedias

“ಐ ಡ್ರೀಮ್ ಎಂ.ಬಿ.ಎ.” ಅಕಾಡೆಮಿ ವತಿಯಿಂದ ‘ಯೋಜನಾ ನಿರ್ವಹಣಾ’ ಪ್ರಶಸ್ತಿ“ಐ ಡ್ರೀಮ್ ಎಂ.ಬಿ.ಎ.” ಅಕಾಡೆಮಿ ವತಿಯಿಂದ ‘ಯೋಜನಾ ನಿರ್ವಹಣಾ’ ಪ್ರಶಸ್ತಿ

ನಗರದ ಖಾಸಗಿ ಕಾಲೇಜಿನಲ್ಲಿ  ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಐ ಡ್ರೀಮ್ ಎಂ.ಬಿ.ಎ. ಅಕಾಡೆಮಿ ವತಿಯಿಂದ ಯೋಜನಾ ನಿರ್ವಹಣಾ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆಯಿತು. ...

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ...

ಸಖತ್ “ದುಬಾರಿ” ಆದ ಆ್ಯಕ್ಷನ್​ ಪ್ರಿನ್ಸ್​ “ಧ್ರುವ ಸರ್ಜಾ”ಸಖತ್ “ದುಬಾರಿ” ಆದ ಆ್ಯಕ್ಷನ್​ ಪ್ರಿನ್ಸ್​ “ಧ್ರುವ ಸರ್ಜಾ”

ಧ್ರುವ ಸರ್ಜಾ ಹೊಸ ಸಿನಿಮಾ ‘ದುಬಾರಿ’ ಚಿತ್ರದ ಟೈಟಲ್​ ಲಾಂಚ್​ ಹಾಗೂ ಮುಹೂರ್ತ ಇಂದು ಬೆಳಗ್ಗೆ ನವರಂಗ್ ಬಳಿಯಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮೂಹೂರ್ತ ಪೂಜೆ ...

ಮಾಡ್ರನ್ ಮದನಾರಿ “ಊರ್ವಶಿ ರೌಟೇಲಾ”ಮಾಡ್ರನ್ ಮದನಾರಿ “ಊರ್ವಶಿ ರೌಟೇಲಾ”

ಮಾದಕ ಮೈಮಾಟದ ನಟಿಯರು ಇದ್ರೆ, ಆ ಚಿತ್ರಕ್ಕೂ ಒಂದು ವೇಗ. ಹೀಗಾಗಿ ನಿರ್ಮಾಪಕ, ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಹಾಟ್ ಆಗಿ ಕಾಣುವ ನಟಿಮಣಿಗಳನ್ನೇ ಹುಡುಕುತ್ತಿರುತ್ತಾರೆ. ಅಂಥ ಮದನಾರಿಗಳಲ್ಲಿ ...