ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಹಾಗೂ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ ಪ್ರದರ್ಶನ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿ ದ್ದಾರೆ, ಕಲ್ಪಾಶ್ರೀ ಸಂಸ್ಥೆ ಮುಖ್ಯಸ್ಥ, “ಸುಜೇಂದ್ರ ಬಾಬು”

ಸುಜೇಂದ್ರ ಬಾಬು, ತಾವು ಪಡೆದ ನಾಟ್ಯಶಾಸ್ತ್ರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಬೇಕು ಎಂಬ ಸದುದ್ದೇಶದಿಂದ ಕಲ್ಪಾಶ್ರೀ ಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅವರು ಒಬ್ಬ ಅದ್ಭುತ ನೃತ್ಯಗಾರ. ಮಾನವೀಯತೆ ಇರುವ ಕಲಾವಿದ. ಚನ್ನಪಟ್ಟಣದಲ್ಲಿ ಕಲ್ಪಾಶ್ರೀ ಸಂಸ್ಥೆಯನ್ನು ಮೂವತ್ತು […]

“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “

ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು […]

ಸಿನಿಮಾ ಎಂಬ ಹಾಲಕಡಲ ಹಂಸಪಕ್ಷಿ,, ‘ಡಾ.ವಿಷ್ಣುವರ್ಧನ್’

ಕನ್ನಡ ಚಿತ್ರರಂಗ ಜನಿಸಿ ೮ ದಶಕಗಳು ಮೀರಿವೆ. ಅದರ ಯೌವ್ವನಾವಸ್ಥೆಯಲ್ಲಿ ತಾರೆಯಾಗಿ ಮೂಡಿಬಂದ ರಾಜ್‌ಕುಮಾರ್ ಸುಮಾರು ೫ ದಶಕಗಳಿಗೂ ಹೆಚ್ಚು ಕಾಲ ಸೂಪರ್‌ಸ್ಟಾರ್ ಆಗಿ ಮೆರೆಯುತ್ತಿದ್ದಾಗ, ಅವರಿಗಿಂತ ೨ ದಶಕ ಕಳೆದು ಚಿತ್ರರಂಗ ಪ್ರವೇಶಿಸಿದ […]