ಶಿಸ್ತು, ಸಮಯ ಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರರಂಗದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿದ್ದ ವ್ಯಕ್ತಿ ಚಾಮಯ್ಯ ಮೇಷ್ಟ್ರು ಕೆ. ಎಸ್. ಅಶ್ವಥ್ ..!!

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. […]