ಸಿನಿಮಾ ಎಂಬ ಹಾಲಕಡಲ ಹಂಸಪಕ್ಷಿ,, ‘ಡಾ.ವಿಷ್ಣುವರ್ಧನ್’

ಕನ್ನಡ ಚಿತ್ರರಂಗ ಜನಿಸಿ ೮ ದಶಕಗಳು ಮೀರಿವೆ. ಅದರ ಯೌವ್ವನಾವಸ್ಥೆಯಲ್ಲಿ ತಾರೆಯಾಗಿ ಮೂಡಿಬಂದ ರಾಜ್‌ಕುಮಾರ್ ಸುಮಾರು ೫ ದಶಕಗಳಿಗೂ ಹೆಚ್ಚು ಕಾಲ ಸೂಪರ್‌ಸ್ಟಾರ್ ಆಗಿ ಮೆರೆಯುತ್ತಿದ್ದಾಗ, ಅವರಿಗಿಂತ ೨ ದಶಕ ಕಳೆದು ಚಿತ್ರರಂಗ ಪ್ರವೇಶಿಸಿದ ವಿಷ್ಣುವರ್ಧನ್ ಸುಮಾರು ೪ ದಶಕಗಳಿಗೂ ಹೆಚ್ಚು ಕಾಲ ಅವರಿಗೆ ಸಮಾಂತರವಾಗಿ ಅವರಷ್ಟೇ ಅಭಿಮಾನಿ ಬಳಗ ಯಶಸ್ಸು ಕೀರ್ತಿ, ಎಲ್ಲವನ್ನೂ ಪಡೆದು ಕನ್ನಡ ಚಿತ್ರರಂಗದ ಸಾರ್ವಕಾಲಿಕ ಸರ್ವಶ್ರೇಷ್ಠರ ಪಟ್ಟಿಯಲ್ಲಿ ತಮ್ಮ ಹೆಸರು ದಾಖಲಿಸಿದ್ದು ಒಂದು ಅಪೂರ್ವವಾದ ವಿದ್ಯಮಾನ. ವಿಷ್ಣುವರ್ಧನ್‌ ಅವರು ಕಾಲವಾದ ಮೇಲೂ

Read More