ಮಿನುಗುತ್ತಲೇ ಮರೆಯಾದ ಚಂದನವನದ ಧ್ರುವತಾರೆ “ಸುನೀಲ್” ಯಾನೆ ‘ರಾಮಕೃಷ್ಣ ಶೆಟ್ಟಿ’

ಏಪ್ರಿಲ್ 1,1964ರಂದು ಮಂಗಳೂರಿನ ಬಾರ್ಕೂರು‌ ಎಂಬ ಪುಟ್ಟ ಹಳ್ಳಿಯೊಂದರಲ್ಲಿ ಬಂಟ ಕುಟುಂಬದಲ್ಲಿ ಜಯಶೀಲ ಶೆಟ್ಟಿ ‌ಮತ್ತು ನಿರ್ಮಲಾ ದಂಪತಿಗಳ ಎರಡನೇ ಮಗನಾಗಿ “ರಾಮಕೃಷ್ಣ” ಜನಿಸುತ್ತಾರೆ. ಇವರ ಮೂಲ ಹೆಸರು ರಾಮಕೃಷ್ಣ. ಬಾರ್ಕೂರಿನ ಸಮೀಪದ ಪಿಯು ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿ, ಉನ್ನತ ಶಿಕ್ಷಣ ಪಡೆಯಲು ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿಗೆ ಸೇರುತ್ತಾರೆ‌ ರಾಮಕೃಷ್ಣ. ನಟನೆಯಲ್ಲಿ ಅತೀವವಾಗಿ ಆಸಕ್ತಿಯನ್ನು ಹೊಂದಿದ್ದರು. ಆರಂಭದ ದಿನಗಳಲ್ಲಿ ಯಕ್ಷಗಾನ ಕಲಾವಿದರಾಗಿದ್ದ ರಾಮಕೃಷ್ಣ ಅವರಿಗೆ‌ ತಾನು ನಟ ಆಗಬೇಕು ಅನ್ನುವ ಆಸೆ ಇತ್ತು. ಅಂದಿನ

Read More