“ಐ ಡ್ರೀಮ್ ಎಂ.ಬಿ.ಎ.” ಅಕಾಡೆಮಿ ವತಿಯಿಂದ ‘ಯೋಜನಾ ನಿರ್ವಹಣಾ’ ಪ್ರಶಸ್ತಿ
ನಗರದ ಖಾಸಗಿ ಕಾಲೇಜಿನಲ್ಲಿ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಐ ಡ್ರೀಮ್ ಎಂ.ಬಿ.ಎ. ಅಕಾಡೆಮಿ ವತಿಯಿಂದ ಯೋಜನಾ ನಿರ್ವಹಣಾ ಪ್ರಶಸ್ತಿ ಪ್ರದಾನ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಪಿ […]