Tag: Dance dance

ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಹಾಗೂ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ ಪ್ರದರ್ಶನ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿ ದ್ದಾರೆ, ಕಲ್ಪಾಶ್ರೀ ಸಂಸ್ಥೆ ಮುಖ್ಯಸ್ಥ, “ಸುಜೇಂದ್ರ ಬಾಬು”ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಹಾಗೂ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ ಪ್ರದರ್ಶನ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿ ದ್ದಾರೆ, ಕಲ್ಪಾಶ್ರೀ ಸಂಸ್ಥೆ ಮುಖ್ಯಸ್ಥ, “ಸುಜೇಂದ್ರ ಬಾಬು”

ಸುಜೇಂದ್ರ ಬಾಬು, ತಾವು ಪಡೆದ ನಾಟ್ಯಶಾಸ್ತ್ರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಬೇಕು ಎಂಬ ಸದುದ್ದೇಶದಿಂದ ಕಲ್ಪಾಶ್ರೀ ಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅವರು ಒಬ್ಬ ಅದ್ಭುತ ನೃತ್ಯಗಾರ. ಮಾನವೀಯತೆ ಇರುವ ...