ಅಜ್ಜಿಯ ಕನಸನ್ನು ನನಸಾಗಿಸ ಹೊರಟ ಪುಟ್ಟ ಪ್ರತಿಭೆ “ಸೃಷ್ಠಿ . ಎಸ್ “…..!!!!

ಅಜ್ಜ ಪಿ.ಏಕನಂದ ಹಾಗೂ ಅಜ್ಜಿ ಶೀಲಾದೇವಿಯ ಮುದ್ದಿನ ಮೊಮ್ಮಗಳು ಸೃಷ್ಠಿ ಎಸ್. ಸೃಷ್ಠಿ ತನ್ನ ತಾಯಿಗಿಂತ ಹೆಚ್ಚಾಗಿ ತನ್ನ ಸಾಕಷ್ಟು ಸಮಯವನ್ನು ಅಜ್ಜ ಅಜ್ಜಿಯ ಜೊತೆ ಕಳೆಯುತ್ತಾಳೆ ಎನ್ನುತ್ತಾರೆ ಸೃಷ್ಠಿಯ ತಾಯಿ ಸಂಗೀತಾ ಎಸ್. […]

ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಹಾಗೂ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ ಪ್ರದರ್ಶನ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿ ದ್ದಾರೆ, ಕಲ್ಪಾಶ್ರೀ ಸಂಸ್ಥೆ ಮುಖ್ಯಸ್ಥ, “ಸುಜೇಂದ್ರ ಬಾಬು”

ಸುಜೇಂದ್ರ ಬಾಬು, ತಾವು ಪಡೆದ ನಾಟ್ಯಶಾಸ್ತ್ರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಬೇಕು ಎಂಬ ಸದುದ್ದೇಶದಿಂದ ಕಲ್ಪಾಶ್ರೀ ಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅವರು ಒಬ್ಬ ಅದ್ಭುತ ನೃತ್ಯಗಾರ. ಮಾನವೀಯತೆ ಇರುವ ಕಲಾವಿದ. ಚನ್ನಪಟ್ಟಣದಲ್ಲಿ ಕಲ್ಪಾಶ್ರೀ ಸಂಸ್ಥೆಯನ್ನು ಮೂವತ್ತು […]

“ಭರತನಾಟ್ಯ” ಎಂಬ ದೈವ ಸ್ವರೂಪದ ಕಲೆಯನ್ನು ಮೈಗೂಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಸಾಧನೆಗಳ ಶಿಖರ ಏರಿದವರು ಕರುನಾಡಿನ ‘ಡಾ. ಕೆ. ಜಯಲಕ್ಷ್ಮಿ ಜಿತೇಂದ್ರ’ .!!

ಪುರಾಣ ಕಥೆಗಳನ್ನು ನೃತ್ಯದ ಮೂಲಕ ಸಾದರ ಪಡಿಸುವ ಕಲೆಯೇ ಭರತನಾಟ್ಯ. ಇದು ಲಯಬದ್ಧವಾಗಿ ಸಂಗೀತಕ್ಕೆ ದೇಹವನ್ನು ಚಲಿಸುವ ಒಂದು ಕಲೆ. ಇಂದ್ರನ ಮನವಿ ಮೇರೆಗೆ ಬ್ರಹ್ಮ ಇದನ್ನು ಐದನೇ ವೇದವಾಗಿ ಸೃಷ್ಟಿ ಮಾಡ್ತಾನೆ. ಮೊದಲ […]