“ಎಲೈಟ್ ಸ್ಟಾರ್ ಈವೆಂಟ್ಸ್” ವತಿಯಿಂದ ಅದ್ದೂರಿ ‘ಫ್ಯಾಷನ್ ಶೋ’
ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಕರೋನಾ ಮಹಾಮಾರಿಯ ಒತ್ತಡದಲ್ಲೂ ಸಾಕಷ್ಟು ಸುರಕ್ಷತಾ ಕ್ರಮಗಳೊಂದಿಗೆ ಎಲೈಟ್ ಸ್ಟಾರ್ ಈವೆಂಟ್ಸ್ ವತಿಯಿಂದ ಅದ್ದೂರಿ ಫ್ಯಾಷನ್ ಶೋ ಆಯೋಜಿಸಲಾಗಿತ್ತು ಎಲೈಟ್ ಸ್ಟಾರ್ ಈವೆಂಟ್ಸ್ ನ ಗ್ರ್ಯಾಂಡ್ ಫಿನಾಲೆಗಾಗಿ ಕರ್ನಾಟಕ ರಾಜ್ಯಾದ್ಯಂತ 45 ಮಾಡೆಲ್ ಗಳನ್ನೂ ಆಡಿಷನ್ ನಡೆಸಿ ಆಯ್ಕೆ ಮಾಡಲಾಗಿತ್ತು. ಈ ಸಾಲಿನ ಎಲೈಟ್ ಸ್ಟಾರ್ ಈವೆಂಟ್ಸ್ ನ ಗ್ರ್ಯಾಂಡ್ ಫಿನಾಲೆ ವಿಜೇತರು..!!! ಈ ಸಾಲಿನ ಎಲೈಟ್ ಸ್ಟಾರ್ ಲಿಟಲ್ ಪ್ರಿನ್ಸ್ ಕರ್ನಾಟಕ 2021 ಯಾಗಿ ನಿಹಾರ್ ಪಿ ಗೌಡ ಹಾಗೂ
Read More