‘ವೇದ’ ಬಹುನಿರೀಕ್ಷೆಯ ಚಿತ್ರ

ಹ್ಯಾಟ್ರಿಕ್ ಹೀರೋ ಮತ್ತು ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ತಮ್ಮ ಬ್ಯಾನರ್ ಮೂಲಕ ನಿರ್ಮಿಸಿ ನಟಿಸುತ್ತಿರುವ ೧೨೫ ಚಿತ್ರ ವೇದ ಮೋಸ್ಟ್ ಎಕ್ಸ್ಪೆಕ್ಟಡ್ ಚಿತ್ರವಾಗಿದೆ. ಈ ಚಿತ್ರವು ಇದೇ ತಿಂಗಳು ೨೩ರಂದು ತೆರೆ ಕಾಣಲಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಭಾರೀ ಸದ್ದು ಮಾಡಿದೆ. ಟ್ರೇಲರ್‌ನಲ್ಲಿ ಹೊಡೆದಾಟದ ದೃಶ್ಯಗಳಿಂದ ಶಿವರಾಜ್‌ಕುಮಾರ್ ಅಭಿಮಾನಿಗಳಿಗೆ ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆ ಉಂಟು ಮಾಡಿದೆ. ವಜ್ರಕಾಯ, ಭಜರಂಗಿ ಮತ್ತು ಭಜರಂಗಿ-೨ ಚಿತ್ರಗಳ ಬ್ಯಾಕ್ ಟು ಬ್ಯಾಕ್ ನಿರ್ದೇಶನ ಮಾಡಿದ್ದ ಹರ್ಷ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

Read More