ಉತ್ತಮ ಡ್ಯಾನ್ಸರ್ ಆಗಿ ಹೆಸರು ಪಡೆಯುವ ಹಾದಿಯಲ್ಲಿ “ಪ್ರಶಾಂತ್ ಗೌಡ”

ಸಾಕಷ್ಟು ಅವಮಾನದ ಹಾದಿಯಲ್ಲಿ ಸಾಗಿದ ಪ್ರಶಾಂತ್ ಗೌಡ ಈಗ ಉತ್ತಮ ಡ್ಯಾನ್ಸರ್ ಆಗಿ ಹೆಸರು ಪಡೆಯುವ ಹಾದಿಯಲ್ಲಿ ಸಾಗಿದ್ದಾರೆ. ಪ್ರಶಾಂತ್ ಗೌಡ ಮೂಲತ ಎಂ.ಬಿ.ಎ ಪದವೀಧರ. ಸಿನಿಮಾ ಕಲಾವಿದ ಆಗಬೇಕು ಎನ್ನುವ ಆಸೆಯಿಂದ ಅವರು […]