ಜ.೨೬ರಂದು ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಮದುವೆ

ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿಯ ವಿವಾಹ ಜನವರಿ ೨೬ರಂದು ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆಯಲಿರುವ ವಿವಾಹ ಸಮಾರಂಭದಲ್ಲಿ ಎರಡೂ ಕುಟುಂಬದ ಬಂಧುಗಳು, ಸ್ನೇಹಿತರು ಹಿತೈಷಿಗಳಿಗೆ ಆಮಂತ್ರಣ ನೀಡಲಾಗಿದೆ. ವಿವಾಹದ ಎರಡು ದಿನಗಳ ಬಳಿಕ ಬೆಂಗಳೂರಿನ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಆರತಕ್ಷತೆ ಸಮಾರಂಭ ಏರ್ಪಡಿಸಲಾಗಿದ್ದು, ಚಿತ್ರರಂಗ, ರಾಜಕೀಯ ಮತ್ತು ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಿ ನೂತನ ವಧುವರರಿಗೆ ಶುಭ ಹಾರೈಸಲಿದ್ದಾರೆ. ವಸಿಷ್ಠ ಸಿಂಹ ಸದ್ಯಕ್ಕೆ ಒಂದಷ್ಟು ಸಿನಿಮಾಗಳಲ್ಲಿ ನಾಯಕನಾಗಿ ಬಿಝಿಯಾಗಿದ್ದಾರೆ. ಹರಿಪ್ರಿಯಾ ಕೈಯಲ್ಲೂ

Read More