ಫೆ.೨೪ರಂದು `ಕ್ಯಾಂಪಸ್ ಕ್ರಾಂತಿ’ ಚಿತ್ರ ಬಿಡುಗಡೆ
ಪ್ಯಾಷನ್ ಮೂವಿ ಮೇರ‍್ಸ್ ಸಂಸ್ಥೆ ನಿರ್ಮಾಣ ಮಾಡಿರುವ `ಕ್ಯಾಂಪಸ್ ಕ್ರಾಂತಿ’ ಚಿತ್ರವು ಫೆಬ್ರವರಿ ೨೪ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ನಿರ್ದೇಶಕ ಸಂತೋಷ್‌ಕುಮಾರ್ ಅವರಿಗೆ ಮೂರನೇ ಚಿತ್ರವಾಗಿದ್ದು, ಕಾಲೇಜು ಹುಡುಗರು ಗಡಿ ಭಾಗದಲ್ಲಿ ನಡೆಯುವ […]
ಪ್ಯಾಷನ್ ಮೂವಿ ಮೇರ‍್ಸ್ ಸಂಸ್ಥೆ ನಿರ್ಮಾಣ ಮಾಡಿರುವ `ಕ್ಯಾಂಪಸ್ ಕ್ರಾಂತಿ’ ಚಿತ್ರವು ಫೆಬ್ರವರಿ ೨೪ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ನಿರ್ದೇಶಕ ಸಂತೋಷ್‌ಕುಮಾರ್ ಅವರಿಗೆ ಮೂರನೇ ಚಿತ್ರವಾಗಿದ್ದು, ಕಾಲೇಜು ಹುಡುಗರು ಗಡಿ ಭಾಗದಲ್ಲಿ ನಡೆಯುವ […]
ವಿಕ್ರಂ ಸೂರಿ ನಿರ್ದೇಶಿಸಿ,ಅವರ ಪತ್ನಿ ನವಿತಾರಾವ್ ನಿರ್ಮಿಸಿರುವ ಚೌಕಾಬಾರ’ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಸಿಲ್ಲಿ ಲಲ್ಲಿಯಿಂದಲೇ ನಾಡಿನ ಮನೆ ಮಾತಾಗಿರುವ ವಿಕ್ರಂ ಸೂರಿ, ನಮಿತಾರಾವ್ ಇದೀಗ ಸಿನಿಮಾ ನಿರ್ಮಾಪಕರಾಗಿದ್ದಾರೆ.ಯುವ ಚುಂಬಕ’ ಎಂಬ ಹಾಡೊಂದನ್ನು ಚಿತ್ರ […]
ಡಾ.ವರದರಾಜು ಕಥೆ, ಚಿತ್ರಕಥೆ, ಸಂಭಾಷಣೆ, ನಟನೆ ಮತ್ತು ನಿರ್ಮಾಣ ಮಾಡಿರುವ `ಪ್ರಜಾರಾಜ್ಯ’ ಚಿತ್ರವು ಮಾರ್ಚ್ ೩ರಂದು ಬಿಡುಗಡೆ ಆಗಲಿದೆ. ಈ ಚಿತ್ರದ ನಿರ್ದೇಶನವನ್ನು ವಿಜಯ್ ಭಾರ್ಗವ ಮಾಡಿದ್ದಾರೆ.ಪ್ರತಿಯೊಬ್ಬ ಮತದಾರನು ನೋಡಬೇಕಾದ ಚಿತ್ರವೆಂದು ಹೇಳಲಾಗುತ್ತಿದೆ. ಸದ್ಯದಲ್ಲೇ […]
ಬಹಳ ದಿನಗಳಿಂದ ಕಾಯುತ್ತಿದ್ದ ಶ್ರೀನಗರ ಕಿಟ್ಟಿಯ ಗೌಳಿ’ ಸಿನಿಮಾವು ಇದೇ ತಿಂಗಳ ೨೪ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಕಿಟ್ಟಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.ಗೌಳಿ’ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಸಿನಿ ಪ್ರೇಮಿಗಳ ಹೃದಯ […]
ವಿಕ್ರಾಂತ ರೋಣ ಸಿನಿಮಾ ಆಸ್ಕರ್ ಲಿಸ್ಟ್ನಲ್ಲಿ ನಾಮಿನೇಟ್ ಆಗಿರುವುದಕ್ಕೆ ಖುಷಿಯಿಂದಿರುವ ನಾಯಕ ನಟ ಸುದೀಪ್ ಇಲ್ಲಿಯವರೆಗೆ ಯಾವುದೇ ಹೊಸ ಸಿನಿಮಾದ ಘೋಷಣೆ ಮಾಡಿಲ್ಲ. ಯಾವಾಗಲೂ ತಾನು ತೆರೆಯ ಮೇಲೆ ಒಳ್ಳೆಯ ಕಥೆಯನ್ನು ಹೇಳಲು ಇಷ್ಟ […]
ಕಾAತಾರ ಚಿತ್ರದ ಲೀಲಾ ಪಾತ್ರದಿಂದ ಗಮನ ಸೆಳೆದಿದ್ದ ಸಪ್ತಮಿಗೌಡ ಈಗ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸಲು ಅವಕಾಶ ದೊರೆತಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ದಿ ವ್ಯಾಕ್ಸಿನ್ ವಾರ್ ’ ಸಿನಿಮಾದಲ್ಲಿ ಸಪ್ತಮಿಗೌಡ ನಟಿಸುತ್ತಿದ್ದಾರೆ. ವಿವೇಕ್ […]
ಕಳೆದ ೨೦೨೨ರಲ್ಲಿ ‘ಕಾಂತಾರ’ ‘ವಿಕ್ರಾಂತ್ ರೋಣ’ ಚಿತ್ರಗಳ ಮೂಲಕ ದೇಶದ ಇತರ ಭಾಷೆ ಪ್ರೇಕ್ಷಕರು, ಚಿತ್ರರಂಗದವರು ಕನ್ನಡದತ್ತ ತಿರುಗಿ ನೋಡಿದರು. ಈಗ ಕನ್ನಡದಕಾಂತಾರ’ ವಿಕ್ರಾಂತ್ ರೋಣ’ ಸಿನಿಮಾಗಳು ಆಸ್ಕರ್ ಅಂಗಳಕ್ಕೆ ಕಾಲಿಟ್ಟಿವೆ. ಇಲ್ಲಿಯವರೆಗೆ ಆಸ್ಕರ್‌ಗೆ […]
ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಮತ್ತೊಮ್ಮೆ ಜೋಡಿಯಾಗಿ ಲವ್ ಬಡ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಮಿಲನಾ ನಾಗರಾಜ್ ಲುಕ್ ರಿವೀಲ್ ಆಗಿದೆ. ಮಿಲನಾ ಈ ಚಿತ್ರದಲ್ಲಿ ಫ್ಯಾಷನ್ ಡಿಸೈನರ್ ಆಗಿ […]
ರಾಕಿಂಗ್ ಸ್ಟಾರ್ ಯಶ್ ತನ್ನ ಹುಟ್ಟುಹಬ್ಬದ(ಜ.೮) ದಿನದಂದು ಮುಂದಿನ ಚಿತ್ರದ ಬಗ್ಗೆ ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆಗಳು ಹೆಚ್ಚಿದ್ದವು. ಆದರೆ, ದುಬೈನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯಶ್ ಆ ರೀತಿ ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸದ್ಯ […]