ಉದಯೋನ್ಮುಖ ತಾರೆ “ನಿಕಿತಾ ಸ್ವಾಮಿ”ರವರಿಗೆ ಹುಟ್ಟುಹಬ್ಬದ ಶುಭಾಶಯಗಳು…!!!
‘NIKITHA SWAMY’ PHOTO GALLERY…!!!!
Read More‘NIKITHA SWAMY’ PHOTO GALLERY…!!!!
Read Moreಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು ಅವನ ಪ್ರೀತಿಯ ಕೆಲಸ, ಈ ಕಾರಣದಿಂದಲೇ ಊರ ತುಂಬ ಆತ ಸನಾದಿ ಅಪ್ಪಣ್ಣ ಎಂದೇ ಹೆಸರುವಾಸಿಯಾಗಿರುತ್ತಾನೆ. ಅವನ ಸನಾದಿಯ ನೀನಾದಕ್ಕೆ ತಲೆದೂಗದವರೇ ಇರುವದಿಲ್ಲ. ಹೀಗಿದ್ದಾಗಲೇ ಅಪ್ಪಣ್ಣನ ಸನಾದಿಯ ನೀನಾದದ ಜೊತೆಯಲ್ಲಿ ನೃತ್ಯ ಮಾಡಬೇಕು ಎಂಬ ಹಿರಿಯಾಸೆ ಬಸಂತಿಗೆ ಬರುತ್ತದೆ. ಆಕೆ ಅದನ್ನೇ
Read Moreಡಾ.ರಾಜ್‌ಕುಮಾರ್ ಒಬ್ಬ ಅಕ್ಷರಶಃ ‘ದೇವತಾ ಮನುಷ್ಯ’. ಸಿನಿಮಾ ಅಷ್ಟೇ ಅಲ್ಲ ವೈಯಕ್ತಿಕ ಬದುಕಿನಲ್ಲೂ ಆದರ್ಶ ವ್ಯಕ್ತಿ. ಅವರ ಚಿತ್ರಗಳಲ್ಲಿ ಅದೆಂಥ ಪ್ರೀತಿ..? ಅದೆಂಥ ಅದ್ಭುತ ನಟನೆ..? ಅವರು ಹೆಂಡತಿಯನ್ನು ಪ್ರೀತಿಸಿದ ಹಾಗೆ, ಗೌರವಿಸಿದ ಹಾಗೆ ಯಾರಾದರೊಬ್ಬ ಪುರುಷ ಪ್ರೀತಿಸಲು ಸಾಧ್ಯವಾ..? ಇದ್ದರೆ ಅಂಥ ಗಂಡ ಇರಬೇಕಪ್ಪ, ಹೆಂಡತಿಗೆ ಸ್ವಲ್ಪವೂ ಕಷ್ಟ ಕೊಡದಂತ ಆ ಪಾತ್ರಗಳು, ಎಷ್ಟು ಕಷ್ಟ ಪಡ್ತಿಯೇ ನೀನು? ಎಂಥಹಾ ಒಳ್ಳೆ ಮನಸೇ ನಿಂದು..? ಅಷ್ಟೇ ಅಲ್ಲ ಅಪ್ಪ, ಅಮ್ಮ, ಅತ್ತೆ, ಮಾವ, ಇಡೀ ಕುಟುಂಬವನ್ನು
Read Moreಕರ್ಮ ಬ್ರದರ್ಸ್ ಪ್ರೊಡಕ್ಷನ್ ಅಡಿಯಲ್ಲಿ ಚಾಮುಂಡೇಶ್ವರಿ ಸ್ಟುಡಿಯೋ ಆವರಣದಲ್ಲಿ `ರಾಜು ಜೇಮ್ಸ್ ಬಾಂಡ್’ ಚಿತ್ರವನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಲಾಪ್ ಮಾಡುವುದರ ಮುಖಾಂತರ ಹಾಗೂ ಜಿ ಟಿ ದೇವೇಗೌಡ ಅವರು ಕ್ಯಾಮರಾ ಸ್ವಿಚ್ ಆನ್ ಮಾಡುವುದರ ಮುಖಾಂತರ ಸೆಟ್ಟೇರಿತು. ರಾಜು ಹೆಸರಿಗೆ ಬ್ರಾಂಡ್ ಆಗಿರುವ ಗುರುನಂದನ್ ಈಗ ಜೇಮ್ಸ್ ಬಾಂಡ್ ಅದು ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ. ರಾಜು ಜೇಮ್ಸ್ ಬಾಂಡ್ ಅಣ್ಣಾವ್ರ ಜೇಮ್ಸ್ ಬಾಂಡ್ ಸಿನಿಮಾಗಳ ಆರಾಧಕ. ಈತ ತನ್ನ ಜೀವನದಲ್ಲಿ ಹಾಗೂ ಸಾಮಾಜಿಕ
Read Moreಮಾದಕ ಮೈಮಾಟದ ನಟಿಯರು ಇದ್ರೆ, ಆ ಚಿತ್ರಕ್ಕೂ ಒಂದು ವೇಗ. ಹೀಗಾಗಿ ನಿರ್ಮಾಪಕ, ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಹಾಟ್ ಆಗಿ ಕಾಣುವ ನಟಿಮಣಿಗಳನ್ನೇ ಹುಡುಕುತ್ತಿರುತ್ತಾರೆ. ಅಂಥ ಮದನಾರಿಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮಿಸ್ಟರ್ ಐರಾವತ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಮಿಂಚಿದ್ದ ನಟಿ ಊರ್ವಶಿ ರೌಟೇಲಾ ಸದ್ಯ ಬಾಲಿವುಡ್‌ನಲ್ಲಿ ಬೇಡಿಕೆಯ ನಟಿ. ಈಕೆ ಇದೀಗ ಒಂದು ಸಿನಿಮಾಗೆ ಏನಿಲ್ಲ ಅಂದ್ರೂ, ೫ ಕೋಟಿ ಸಂಭಾವನೆ ತೆಗೆದುಕೊಳ್ಳುತ್ತಿದ್ದಾಳೆ. ಬಾಲಿವುಡ್‌ನ ‘ಸನಮ್ ರೇ’ ಮತ್ತು ‘ಗ್ರೇಟ್ ಗ್ರ್ಯಾಂಡ್ ಮಸ್ತಿ’ ಚಿತ್ರದಲ್ಲಿ
Read Moreದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿಯರಲ್ಲಿ ಮಾಧವಿ ಕೂಡ ಒಬ್ಬರು. ಹೈದರಾಬಾದ್‌ನಲ್ಲಿ ಹುಟ್ಟಿದ್ದ ಮಾಧವಿ ಡಾ.ರಾಜ್‌ಕುಮಾರ್, ಶಿವಾಜಿ ಗಣೇಶನ್, ಎನ್‌ಟಿಆರ್, ಅಮಿತಾಭ್ ಬಚ್ಚನ್, ಕಮಲಹಾಸನ್, ಡಾ.ವಿಷ್ಣುವರ್ಧನ್ ಹಾಗೂ ಚಿರಂಜೀವಿ ಮುಂತಾದ ಮೇರು ಸಿನಿ ನಟರ ಜೊತೆ ಮಾಧವಿ ಅಭಿನಯಿಸಿದ್ದಾರೆ. ೧೯೭೬ರಿಂದ ೧೯೯೬ರ ಅವಧಿಯ ಬಹು ಬೇಡಿಕೆಯ ನಟಿಯಾಗಿದ್ದರು ಮಾಧವಿ. ೧೭ ವರ್ಷಗಳ ಕಾಲ ಲೀಡಿಂಗ್ ನಟಿಯಾಗಿ ಸಿನಿಮಾ ರಂಗದಲ್ಲಿ ಸುಮಾರು ೩೦೦ ಸಿನಿಮಾಗಳಲ್ಲಿ ನಟಿಸಿದ್ದಾರೆ. ದಾಸರಿ ನಾರಾಯಣ ರಾವ್ ಅವರ ‘ತೂರ್ಪು ಪಡಮರ’
Read Moreಏಪ್ರಿಲ್ 1,1964ರಂದು ಮಂಗಳೂರಿನ ಬಾರ್ಕೂರು ಎಂಬ ಪುಟ್ಟ ಹಳ್ಳಿಯೊಂದರಲ್ಲಿ ಬಂಟ ಕುಟುಂಬದಲ್ಲಿ ಜಯಶೀಲ ಶೆಟ್ಟಿ ಮತ್ತು ನಿರ್ಮಲಾ ದಂಪತಿಗಳ ಎರಡನೇ ಮಗನಾಗಿ “ರಾಮಕೃಷ್ಣ” ಜನಿಸುತ್ತಾರೆ. ಇವರ ಮೂಲ ಹೆಸರು ರಾಮಕೃಷ್ಣ. ಬಾರ್ಕೂರಿನ ಸಮೀಪದ ಪಿಯು ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಮುಗಿಸಿ, ಉನ್ನತ ಶಿಕ್ಷಣ ಪಡೆಯಲು ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿಗೆ ಸೇರುತ್ತಾರೆ ರಾಮಕೃಷ್ಣ. ನಟನೆಯಲ್ಲಿ ಅತೀವವಾಗಿ ಆಸಕ್ತಿಯನ್ನು ಹೊಂದಿದ್ದರು. ಆರಂಭದ ದಿನಗಳಲ್ಲಿ ಯಕ್ಷಗಾನ ಕಲಾವಿದರಾಗಿದ್ದ ರಾಮಕೃಷ್ಣ ಅವರಿಗೆ ತಾನು ನಟ ಆಗಬೇಕು ಅನ್ನುವ ಆಸೆ ಇತ್ತು. ಅಂದಿನ
Read Moreಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿದರೂ ಸಹ ಮುಂದೆ ಪ್ರಸಿದ್ದಿ ಪಡೆದದ್ದು ಮಾತ್ರ ಪೋಷಕ ನಟನಾಗಿ. 1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ..!!!! 1955ರಲ್ಲಿ ನಿರ್ಮಾಣವಾದ ‘ಸ್ರೀ ರತ್ನ’ ಚಿತ್ರದ ನಾಯಕನಾಗಿ ಬೆಳಕಿಗೆ ಬಂದ ಇವರು ಸುಮಾರು ಐದು ದಶಕಗಳ
Read Moreಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು ೧೯೮೧ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು. ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992
Read More