ಆಸ್ಕರ್ ಅಂಗಳದಲ್ಲಿ “ಕಾಂತಾರ” & “ವಿಕ್ರಾಂತ್ ರೋಣ”

ಕಳೆದ ೨೦೨೨ರಲ್ಲಿ ‘ಕಾಂತಾರ’ ‘ವಿಕ್ರಾಂತ್ ರೋಣ’ ಚಿತ್ರಗಳ ಮೂಲಕ ದೇಶದ ಇತರ ಭಾಷೆ ಪ್ರೇಕ್ಷಕರು, ಚಿತ್ರರಂಗದವರು ಕನ್ನಡದತ್ತ ತಿರುಗಿ ನೋಡಿದರು. ಈಗ ಕನ್ನಡದಕಾಂತಾರ’ ವಿಕ್ರಾಂತ್ ರೋಣ’ ಸಿನಿಮಾಗಳು ಆಸ್ಕರ್ ಅಂಗಳಕ್ಕೆ ಕಾಲಿಟ್ಟಿವೆ. ಇಲ್ಲಿಯವರೆಗೆ ಆಸ್ಕರ್‌ಗೆ […]

ಯಶ್ ನಟನೆಯ ಮುಂದಿನ ಚಿತ್ರದ ನಿರ್ಮಾಪಕರು ಫಿಕ್ಸ್?

ರಾಕಿಂಗ್ ಸ್ಟಾರ್ ಯಶ್ ತನ್ನ ಹುಟ್ಟುಹಬ್ಬದ(ಜ.೮) ದಿನದಂದು ಮುಂದಿನ ಚಿತ್ರದ ಬಗ್ಗೆ ಘೋಷಣೆ ಮಾಡುತ್ತಾರೆ ಎಂಬ ನಿರೀಕ್ಷೆಗಳು ಹೆಚ್ಚಿದ್ದವು. ಆದರೆ, ದುಬೈನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯಶ್ ಆ ರೀತಿ ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಸದ್ಯ […]

`ಮಂಕುಬಾಯ್ ಫಾಕ್ಸಿರಾಣಿ’ ಟ್ರೇಲರ್ ಬಿಡುಗಡೆ

ಬಿಗ್ ಬಾಸ್೯ರ ವಿನ್ನರ್ ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸುತ್ತಿರುವ ಮಂಕುಬಾಯ್ ಫಾಕ್ಸಿರಾಣಿ’ ಸಂಕ್ರಾAತಿ ವೇಳೆಗೆ ಬಿಡುಗಡೆ ಆಗಲಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದ್ದು, ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ರೂಪೇಶ್ ಶೆಟ್ಟಿ ಈ […]

ಸುನಿ ನಿರ್ದೇಶನದಲ್ಲಿ ವಿನಯ್ ರಾಜ್‌ಕುಮಾರ್

ನಟ ವಿನಯ್ ರಾಜ್‌ಕುಮಾರ್ ಸದ್ಯಕ್ಕೆ ಪೆಪೆ’ ಮಾಸ್ ಸಿನಿಮಾ ಚಿತ್ರೀಕರಣ ಮುಗಿಸಿ ಇದೀಗ ಸ್ಯಾಂಡಲ್‌ವುಡ್ ಸಿಂಪಲ್ ಸುನಿ ನಿರ್ದೇಶನದ ಸಿನಿಮಾ ಒಪ್ಪಿಕೊಂಡಿದ್ದಾರೆ.ದೊಡ್ಮನೆಯವರ ಜತೆಗೆ ಚಿತ್ರ ಮಾಡಬೇಕು ಎಂಬುದು ಬಹಳ ದಿನಗಳ ಆಸೆ. ಅದೀಗ ಈಡೇರುತ್ತಿದೆ. […]

`ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ

ಅಭಿಷೇಕ್ ಶೆಟ್ಟಿ ನಿರ್ದೇಶಿಸುತ್ತಿರುವ ಆರಾಮ್ ಅರವಿಂದಸ್ವಾಮಿ ಚಿತ್ರದ ನಾಯಕಿಯಾಗಿ ಮಿಲನಾ ನಾಗರಾಜ್ ಪಾತ್ರ ವಹಿಸುತ್ತಿದ್ದಾರೆ. ಈ ಚಿತ್ರದ ನಾಯಕನಾಗಿ ಅನೀಶ್ ತೇಜೇಶ್ವರ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ ಗಣಿ ಬಿಕಾಂ ಪಾಸ್’ ಮತ್ತುಗಜಾನನ ಗ್ಯಾಂಗ್’ ಸಿನಿಮಾಗಳ ಮೂಲಕ […]

೨೦೨೨ರಲ್ಲಿ ಕಲೆಕ್ಷನ್‌ನಲ್ಲಿ ದಾಖಲೆ ನಿರ್ಮಿಸಿದ ಕನ್ನಡ ಚಿತ್ರಗಳು

ಕನ್ನಡ ಚಿತ್ರರಂಗಕ್ಕೆ ೨೦೨೨ ವರ್ಷ ಅದೃಷ್ಟದಾಯಕ ಎಂದು ಪರಿಣಮಿಸಿದೆ. ಇದಕ್ಕೆ ಕಾರಣವೆಂದರೆ ಈ ವರ್ಷ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ್ದು ಕನ್ನಡ ಚಿತ್ರರಂಗ.ಕೆಜಿಎಫ್ -೨ ಚಿತ್ರದಿಂದ ಆರಂಭವಾದ ಕನ್ನಡ ಚಿತ್ರರಂಗದ ಯಶಸ್ಸಿನ […]

ಜಮಾಲಿಗುಡ್ಡದಲ್ಲಿ ಧನಂಜಯ ಸಿಂಪಲ್ ಪಾತ್ರ

ಸ್ಯಾಂಡಲ್‌ವುಡ್‌ನಲ್ಲಿ ಎಲ್ಲ ರೀತಿಯ ಪಾತ್ರಗಳನ್ನು ಮಾಡಬಲ್ಲಂತಹ ಕಲಾವಿದರಾಗಿರುವ ಧನಂಜಯ `ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ದಲ್ಲಿ ಸಿಂಪಲ್ ಪಾತ್ರವನ್ನು ಮಾಡಿದ್ದಾರೆ. ಕುಶಾಲ್‌ಗೌಡ ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. […]

`ಪದವಿ ಪೂರ್ವ’ದಲ್ಲಿ ಹೊಸತನದ ಹಾಡುಗಳು

ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ `ಪದವಿ ಪೂರ್ವ’ ಚಿತ್ರಕ್ಕೆ ಹೊಸತನದ ಹಾಡುಗಳನ್ನು ವಿಕಟ ಕವಿ ಯೋಗರಾಜ್ ಭಟ್ ರಚಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ಚಿತ್ರದ ಎಲ್ಲ ಗೀತೆಗಳನ್ನು ಅವರೇ ಬರೆದಿದ್ದಾರೆ. ಬಹಳ ದಿನಗಳ ನಂತರ […]

ಚಂದನ್ ಶೆಟ್ಟಿಗೆ ಸಂಜನಾ ಆನಂದ್ ನಾಯಕಿ

ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರಿ ಚಿತ್ರಕ್ಕೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.ರ‍್ಯಾಪ್ ಗೀತೆಗಳಿಂದ ಹಾಗೂ ಸಂಗೀತ ನಿರ್ದೇಶನದಿಂದ ಹೆಸರಾಗಿರುವ ಚಂದನ್ ಶೆಟ್ಟಿ ಇದೇ ಮೊದಲ ಬಾರಿಗೆ ನಟಿಸುತ್ತಿರುವ ಚಿತ್ರ ಇದಾಗಿದೆ. […]