`ಲವ್‌ಬರ್ಡ್ಸ್’ನಲ್ಲಿ ಮತ್ತೊಮ್ಮೆ ಜೋಡಿಯಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಮತ್ತೊಮ್ಮೆ ಜೋಡಿಯಾಗಿ ಲವ್ ಬಡ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಮಿಲನಾ ನಾಗರಾಜ್ ಲುಕ್ ರಿವೀಲ್ ಆಗಿದೆ. ಮಿಲನಾ ಈ ಚಿತ್ರದಲ್ಲಿ ಫ್ಯಾಷನ್ ಡಿಸೈನರ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಈ ಜೋಡಿ ‘ಲವ್‌ಮಾಕ್‌ಟೇಲ್’ ಲವ್‌ಮಾಕ್‌ಟೇಲ್-೨’ ಮತ್ತು ‘ಮಿ. ಬ್ಯಾಚಲರ್’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಲವ್ ಬರ್ಡ್ಸ್ ಸಿನಿಮಾದಲ್ಲಿ ಗಂಡ ಹೆಂಡತಿ ಸಂಬAಧದ ಬಗೆಗಿನ ಕಥೆ ಇದೆ. ಮದುವೆಯನ್ನು ಮತ್ತಷ್ಟು ಸುಂದರಗೊಳಿಸುವುದು ಹೇಗೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ. ಮಿಲನಾ

Read More