Tag: kuchupudi
ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ಹಾಗೂ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ ಪ್ರದರ್ಶನ ಮೂಲಕ ಜನರನ್ನು ಜಾಗೃತಿಗೊಳಿಸುತ್ತಿ ದ್ದಾರೆ, ಕಲ್ಪಾಶ್ರೀ ಸಂಸ್ಥೆ ಮುಖ್ಯಸ್ಥ, “ಸುಜೇಂದ್ರ ಬಾಬು”
ಸುಜೇಂದ್ರ ಬಾಬು, ತಾವು ಪಡೆದ ನಾಟ್ಯಶಾಸ್ತ್ರ ಜ್ಞಾನವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಬೇಕು ಎಂಬ ಸದುದ್ದೇಶದಿಂದ ಕಲ್ಪಾಶ್ರೀ ಸಂಸ್ಥೆ ಸ್ಥಾಪನೆ ಮಾಡಿದ್ದಾರೆ. ಅವರು ಒಬ್ಬ ಅದ್ಭುತ ನೃತ್ಯಗಾರ. ಮಾನವೀಯತೆ ಇರುವ ಕಲಾವಿದ. ಚನ್ನಪಟ್ಟಣದಲ್ಲಿ ಕಲ್ಪಾಶ್ರೀ ಸಂಸ್ಥೆಯನ್ನು ಮೂವತ್ತು ವರ್ಷಗಳ ಹಿಂದೆ ಆರಂಭಿಸಿ, ಬೆಂಗಳೂರು ಹೈದ್ರಾಬಾದ್ನಲ್ಲಿ ಸಬ್ ಬ್ರಾಂಚ್ಗಳು ಇವೆ. ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ನೃತ್ಯ, ಸಂಗೀತ ತರಬೇತಿ ಪಡೆದುಕೊಂಡಿದ್ದಾರೆ. ಕಲ್ಪಾಶ್ರೀ ಸಂಸ್ಥೆ ವತಿಯಿಂದ ಚನ್ನಪಟ್ಟಣದಲ್ಲಿ ಬಡ ಮಕ್ಕಳಿಗೆ ಉಚಿತವಾಗಿ ನೃತ್ಯ ತರಬೇತಿ ನೀಡುತ್ತಿದ್ದಾರೆ. ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ಹೋಗಿ ನೃತ್ಯ
Read More“ಭರತನಾಟ್ಯ” ಎಂಬ ದೈವ ಸ್ವರೂಪದ ಕಲೆಯನ್ನು ಮೈಗೂಡಿಸಿಕೊಂಡು ಒಂದೊಂದೇ ಮೆಟ್ಟಿಲು ಹತ್ತಿ ಸಾಧನೆಗಳ ಶಿಖರ ಏರಿದವರು ಕರುನಾಡಿನ ‘ಡಾ. ಕೆ. ಜಯಲಕ್ಷ್ಮಿ ಜಿತೇಂದ್ರ’ .!!
ಪುರಾಣ ಕಥೆಗಳನ್ನು ನೃತ್ಯದ ಮೂಲಕ ಸಾದರ ಪಡಿಸುವ ಕಲೆಯೇ ಭರತನಾಟ್ಯ. ಇದು ಲಯಬದ್ಧವಾಗಿ ಸಂಗೀತಕ್ಕೆ ದೇಹವನ್ನು ಚಲಿಸುವ ಒಂದು ಕಲೆ. ಇಂದ್ರನ ಮನವಿ ಮೇರೆಗೆ ಬ್ರಹ್ಮ ಇದನ್ನು ಐದನೇ ವೇದವಾಗಿ ಸೃಷ್ಟಿ ಮಾಡ್ತಾನೆ. ಮೊದಲ ಬಾರಿಗೆ ಭರತಮುನಿ ನೃತ್ಯ ಪ್ರದರ್ಶನ ನೀಡುತ್ತಾನೆ. ಬ್ರಹ್ಮನ ನೂರು ಗಂಡು ಮಕ್ಕಳಿಂದ ನಾಟ್ಯ ಬೆಳೆಯುತ್ತಾ ಬಂದಿದೆ ಎಂಬ ಪೌರಾಣಿಕೆ ಹಿನ್ನೆಲೆ ಭರತನಾಟ್ಯಕ್ಕಿದೆ. ಭರತನಾಟ್ಯ ಕಲೆ ಉಳಿದೆಲ್ಲಾ ನೃತ್ಯ ಕಲೆಗಳಿಗೊಂದು ಆದರ್ಶ. ಇಂತಹ ಒಂದು ದೈವಿ ಸ್ವರೂಪವಾದ ನೃತ್ಯ ಕಲೆಯನ್ನು ಮೈಗೂಡಿಸಿಕೊಂಡವರು ಡಾ.
Read More