ಬಹುಮುಖ ಪ್ರತಿಭೆ ವೈದ್ಯ , ನಟ, ಲೇಖಕ ಡಾ. ಲೀಲಾ ಮೋಹನ್ ಪಿ.ವಿ.ಆರ್.
ಜೀವನದಲ್ಲಿ ಆಸೆ , ಆಕಾಂಕ್ಷೆ , ಶ್ರದ್ಧೆ , ಗುರಿ , ಅದೃಷ್ಟವಿದ್ದರೆ ಖಂಡಿತ ಉನ್ನತ ಮಟ್ಟಕ್ಕೆ ಸಾಗಬಹುದು ಎಂಬುದಕ್ಕೆ ನಿದರ್ಶನವಾಗಿರುವ ವ್ಯಕ್ತಿ ಭಾರತೀಯ ವೈದ್ಯರು, ನಟರು, ಲೇಖಕರು, ಮ್ಯಾರಥಾನ್ ರನ್ನರ್, ಸಾಂಸ್ಕೃತಿಕ ರಾಯಭಾರಿಯಾಗಿದ […]
