ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ […]

‘ರಾಗಿಣಿ’ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಸಾರಿ (ಕರ್ಮ ರಿಟರ್ನ್ಸ್) …! ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ […]

” ಛತ್ರಿವಾಲಿ ” ಚಿತ್ರದಲ್ಲಿ ಕಾಂಡೋಮ್” ಹಿಡಿದು ಬಂದ ನಟಿ ರಾಕುಲ್ ಪ್ರೀತ್ ಸಿಂಗ್…!

ಬಾಲಿವುಡ್ ನ ಬಹುಬೇಡಿಕೆಯ ನಟಿ ರಾಕುಲ್ ಪ್ರೀತ್ ಸಿಂಗ್ ಈಗಾಗಲೇ ಹಲವಾರು ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿದ್ದು, ತಮ್ಮ ಮುಂಬರುವ ಸಿನಿಮಾ” “ಛತ್ರಿವಾಲಿ” ಚಿತ್ರದ ಫಸ್ಟ್ ಲುಕ್ ನಲ್ಲಿ “ಕಾಂಡೋಮ್” ಹಿಡಿದುಕೊಂಡು ಬರುವ ಮೂಲಕ […]

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. […]