ಸದಾ ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ‘ರಮೇಶ್ ಅರವಿಂದ್’ ರವರ ನಿರ್ದೇಶನದ “100” ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ…!!!

ಕ್ರಿಯಾಶೀಲ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ನಟ ‘ರಮೇಶ್ ಅರವಿಂದ್’ 100 ಡೇಸ್ ಸಿನಿಮಾಗಳಿಗೆ ಹೆಸರುವಾಸಿಯಾದ ನಟ ರಮೇಶ್ ಅರವಿಂದ್. ಸದಾ ಕಾಲವೂ ಒಂದಿಲ್ಲೊಂದು ಹೊಸತನದ ಚಿತ್ರಗಳ ಮೂಲಕ ಗಮನ ಸೆಳೆಯುವ ಅಭಿನಯ ಚತುರ ನಟ ರಮೇಶ್ ಅರವಿಂದ್ ರವರ ನಿರ್ದೇಶನ ಹಾಗೂ ಅದ್ಭುತ ನಟನೆಯ ಚಿತ್ರಕ್ಕೆ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ. 100 ಚಿತ್ರ ಸೈಬರ್ ಕ್ರೈಂ ಮೇಲೆ ಸಣ್ಣದೊಂದು ಬೆಳಕು, ಒಂದು ಕುಟುಂಬ, ಭಾವನೆ, ಅದರ ಸಂಘರ್ಷಗಳ ಬಗ್ಗೆ ಇದೆ.  ಕಣ್ಣಿಗೆ ಕಾಣಿಸದೇ ಇರುವ ಜಗತ್ತು

Read More

‘ರಾಗಿಣಿ’ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಸಾರಿ (ಕರ್ಮ ರಿಟರ್ನ್ಸ್) …! ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ ಮಾಡಿರದ ವಿಶೇಷ ಪಾತ್ರದಲ್ಲಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ) ಅಡಿಯಲ್ಲಿ ಆದ‌ ನವೀನ್ ಕುಮಾರ್ (ಕೆನಡಾ ) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬ್ರಹ್ಮ ಅವರ

Read More

” ಛತ್ರಿವಾಲಿ ” ಚಿತ್ರದಲ್ಲಿ ಕಾಂಡೋಮ್” ಹಿಡಿದು ಬಂದ ನಟಿ ರಾಕುಲ್ ಪ್ರೀತ್ ಸಿಂಗ್…!

ಬಾಲಿವುಡ್ ನ ಬಹುಬೇಡಿಕೆಯ ನಟಿ ರಾಕುಲ್ ಪ್ರೀತ್ ಸಿಂಗ್ ಈಗಾಗಲೇ ಹಲವಾರು ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದಿದ್ದು, ತಮ್ಮ ಮುಂಬರುವ ಸಿನಿಮಾ” “ಛತ್ರಿವಾಲಿ” ಚಿತ್ರದ ಫಸ್ಟ್ ಲುಕ್ ನಲ್ಲಿ “ಕಾಂಡೋಮ್” ಹಿಡಿದುಕೊಂಡು ಬರುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಛತ್ರಿವಾಲಿ ಸಿನಿಮಾದಲ್ಲಿ ರಾಕುಲ್ ಪ್ರೀತ್ ಸಿಂಗ್ ಕಾಂಡೋಮ್ ಪರೀಕ್ಷೆ ಮಾಡುವ ಪ್ರತಿನಿಧಿಯಾಗಿ ಕಾಣಿಸಿಕೊಳ್ಳುವ ಮೂಲಕ ಸಿನಿ ಪ್ರಿಯರಿಗೆ ಅಚ್ಚರಿ ಹುಟ್ಟಿಸಿದ್ದಾರೆ. ಛತ್ರಿವಾಲಿ ಸಿನಿಮಾ ಸಾಮಾಜಿಕ ಕೌಟುಂಬಿಕ ಕಾಮಿಡಿ ಸಿನಿಮಾವಾಗಿದೆ. ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವತಿಯಾಗಿ

Read More

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ರಮೇಶ್ ಕಥೆ ಮತ್ತು ಚಿತ್ರಕಥೆಯನ್ನು ಬರೆದಿದ್ದಾರೆ. ಮೈಲಾರಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ಆರ್‌ವಿಬಿ ಸಿನೆಮಾಸ್ ಎಂಬ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ಅವರ ತಾಯಿ ಶ್ರೀಮತಿ ಗೌರಮ್ಮ ಮುನಿಯಪ್ಪ ಕ್ಲಾಪ್ ಮಾಡಿದರೆ,

Read More