ಸಪ್ತಮಿಗೌಡ ಬಾಲಿವುಡ್ ಎಂಟ್ರಿ

ಕಾAತಾರ ಚಿತ್ರದ ಲೀಲಾ ಪಾತ್ರದಿಂದ ಗಮನ ಸೆಳೆದಿದ್ದ ಸಪ್ತಮಿಗೌಡ ಈಗ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸಲು ಅವಕಾಶ ದೊರೆತಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ದಿ ವ್ಯಾಕ್ಸಿನ್ ವಾರ್ ’ ಸಿನಿಮಾದಲ್ಲಿ ಸಪ್ತಮಿಗೌಡ ನಟಿಸುತ್ತಿದ್ದಾರೆ. ವಿವೇಕ್ […]

ಜ.೨೬ರಂದು ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಮದುವೆ

ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿಯ ವಿವಾಹ ಜನವರಿ ೨೬ರಂದು ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆಯಲಿರುವ ವಿವಾಹ ಸಮಾರಂಭದಲ್ಲಿ ಎರಡೂ ಕುಟುಂಬದ ಬಂಧುಗಳು, ಸ್ನೇಹಿತರು ಹಿತೈಷಿಗಳಿಗೆ ಆಮಂತ್ರಣ ನೀಡಲಾಗಿದೆ. ವಿವಾಹದ […]

`ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ

ಎಸ್.ಎಸ್.ರಾಜಮೌಳಿ ನಿರ್ದೇಶನದ ತೆಲುಗು ಚಿತ್ರ ಆರ್‌ಆರ್‌ಆರ್’ನನಾಟು ನಾಟು’ ಹಾಡಿಗೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಲಭಿಸಿದೆ. ಗೋಲ್ಡನ್ ಗ್ಲೋಬ್ಸ್೨೦೨೩ ಪ್ರಶಸ್ತಿಯ ಎರಡು ವಿಭಾಗಗಳಲ್ಲಿ ಆರ್‌ಆರ್‌ಆರ್’ ಸಿನಿಮಾ ನಾಮಿನೇಟ್ ಆಗಿತ್ತು. ಬೆಸ್ಟ್ ಒರಿಜಿನಲ್ ಸಾಂಗ್ ಹಾಗೂ […]

`ಲವ್‌ಬರ್ಡ್ಸ್’ನಲ್ಲಿ ಮತ್ತೊಮ್ಮೆ ಜೋಡಿಯಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್

ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಮತ್ತೊಮ್ಮೆ ಜೋಡಿಯಾಗಿ ಲವ್ ಬಡ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಮಿಲನಾ ನಾಗರಾಜ್ ಲುಕ್ ರಿವೀಲ್ ಆಗಿದೆ. ಮಿಲನಾ ಈ ಚಿತ್ರದಲ್ಲಿ ಫ್ಯಾಷನ್ ಡಿಸೈನರ್ ಆಗಿ […]

`ಮಂಕುಬಾಯ್ ಫಾಕ್ಸಿರಾಣಿ’ ಟ್ರೇಲರ್ ಬಿಡುಗಡೆ

ಬಿಗ್ ಬಾಸ್೯ರ ವಿನ್ನರ್ ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸುತ್ತಿರುವ ಮಂಕುಬಾಯ್ ಫಾಕ್ಸಿರಾಣಿ’ ಸಂಕ್ರಾAತಿ ವೇಳೆಗೆ ಬಿಡುಗಡೆ ಆಗಲಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದ್ದು, ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ರೂಪೇಶ್ ಶೆಟ್ಟಿ ಈ […]

ಸುನಿ ನಿರ್ದೇಶನದಲ್ಲಿ ವಿನಯ್ ರಾಜ್‌ಕುಮಾರ್

ನಟ ವಿನಯ್ ರಾಜ್‌ಕುಮಾರ್ ಸದ್ಯಕ್ಕೆ ಪೆಪೆ’ ಮಾಸ್ ಸಿನಿಮಾ ಚಿತ್ರೀಕರಣ ಮುಗಿಸಿ ಇದೀಗ ಸ್ಯಾಂಡಲ್‌ವುಡ್ ಸಿಂಪಲ್ ಸುನಿ ನಿರ್ದೇಶನದ ಸಿನಿಮಾ ಒಪ್ಪಿಕೊಂಡಿದ್ದಾರೆ.ದೊಡ್ಮನೆಯವರ ಜತೆಗೆ ಚಿತ್ರ ಮಾಡಬೇಕು ಎಂಬುದು ಬಹಳ ದಿನಗಳ ಆಸೆ. ಅದೀಗ ಈಡೇರುತ್ತಿದೆ. […]

`ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ

ಅಭಿಷೇಕ್ ಶೆಟ್ಟಿ ನಿರ್ದೇಶಿಸುತ್ತಿರುವ ಆರಾಮ್ ಅರವಿಂದಸ್ವಾಮಿ ಚಿತ್ರದ ನಾಯಕಿಯಾಗಿ ಮಿಲನಾ ನಾಗರಾಜ್ ಪಾತ್ರ ವಹಿಸುತ್ತಿದ್ದಾರೆ. ಈ ಚಿತ್ರದ ನಾಯಕನಾಗಿ ಅನೀಶ್ ತೇಜೇಶ್ವರ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ ಗಣಿ ಬಿಕಾಂ ಪಾಸ್’ ಮತ್ತುಗಜಾನನ ಗ್ಯಾಂಗ್’ ಸಿನಿಮಾಗಳ ಮೂಲಕ […]

೨೦೨೨ರಲ್ಲಿ ಕಲೆಕ್ಷನ್‌ನಲ್ಲಿ ದಾಖಲೆ ನಿರ್ಮಿಸಿದ ಕನ್ನಡ ಚಿತ್ರಗಳು

ಕನ್ನಡ ಚಿತ್ರರಂಗಕ್ಕೆ ೨೦೨೨ ವರ್ಷ ಅದೃಷ್ಟದಾಯಕ ಎಂದು ಪರಿಣಮಿಸಿದೆ. ಇದಕ್ಕೆ ಕಾರಣವೆಂದರೆ ಈ ವರ್ಷ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ್ದು ಕನ್ನಡ ಚಿತ್ರರಂಗ.ಕೆಜಿಎಫ್ -೨ ಚಿತ್ರದಿಂದ ಆರಂಭವಾದ ಕನ್ನಡ ಚಿತ್ರರಂಗದ ಯಶಸ್ಸಿನ […]

`ಪದವಿ ಪೂರ್ವ’ದಲ್ಲಿ ಹೊಸತನದ ಹಾಡುಗಳು

ಹರಿಪ್ರಸಾದ್ ಜಯಣ್ಣ ನಿರ್ದೇಶಿಸಿರುವ `ಪದವಿ ಪೂರ್ವ’ ಚಿತ್ರಕ್ಕೆ ಹೊಸತನದ ಹಾಡುಗಳನ್ನು ವಿಕಟ ಕವಿ ಯೋಗರಾಜ್ ಭಟ್ ರಚಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ಚಿತ್ರದ ಎಲ್ಲ ಗೀತೆಗಳನ್ನು ಅವರೇ ಬರೆದಿದ್ದಾರೆ. ಬಹಳ ದಿನಗಳ ನಂತರ […]