ಯೂಟ್ಯೂಬ್ ಚಾನಲ್ ಆರಂಭಿಸಿದ ದಿಲ್‌ಬರ್ ಬೆಡಗಿ “ನೊರಾ ಫತೇಹಿ “….!

ಟ್ಯಾಲೆಂಟೆಡ್ ಬ್ಯೂಟಿ ನೋರಾ ಫತೇಹಿ ಈಗ ಇಂಟರ್‌ನೆಟ್ ಸೆನ್ಸೆಷನ್ ಎನಿಸಿದ್ದಾಳೆ. ಈ ಮಾದಕ ಡ್ಯಾನರ್ ಫೋಟೋಗಳು ಮತ್ತು ವಿಡಿಯೋಗಳು ಎಲ್ಲರ ಹುಬ್ಬೇರುವಂತೆ ಮಾಡುತ್ತದೆ. ನೋರಾ ಸೋಷಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯ. ಇನಸ್ಟಗ್ರಾಂ ಮತ್ತು ಟ್ವಿಟರ್ […]

ಸಖತ್ “ದುಬಾರಿ” ಆದ ಆ್ಯಕ್ಷನ್​ ಪ್ರಿನ್ಸ್​ “ಧ್ರುವ ಸರ್ಜಾ”

ಧ್ರುವ ಸರ್ಜಾ ಹೊಸ ಸಿನಿಮಾ ‘ದುಬಾರಿ’ ಚಿತ್ರದ ಟೈಟಲ್​ ಲಾಂಚ್​ ಹಾಗೂ ಮುಹೂರ್ತ ಇಂದು ಬೆಳಗ್ಗೆ ನವರಂಗ್ ಬಳಿಯಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮೂಹೂರ್ತ ಪೂಜೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಚಿತ್ರಕ್ಕೆ ಶುಭ […]

“ರಾಜು ಜೇಮ್ಸ್ ಬಾಂಡ್” ಅಣ್ಣಾವ್ರ ಜೇಮ್ಸ್ ಬಾಂಡ್ ಸಿನಿಮಾಗಳ ಆರಾಧಕ…!

ಕರ್ಮ ಬ್ರದರ್ಸ್ ಪ್ರೊಡಕ್ಷನ್ ಅಡಿಯಲ್ಲಿ ಚಾಮುಂಡೇಶ್ವರಿ ಸ್ಟುಡಿಯೋ ಆವರಣದಲ್ಲಿ `ರಾಜು ಜೇಮ್ಸ್ ಬಾಂಡ್’ ಚಿತ್ರವನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಲಾಪ್ ಮಾಡುವುದರ ಮುಖಾಂತರ ಹಾಗೂ ಜಿ ಟಿ ದೇವೇಗೌಡ ಅವರು ಕ್ಯಾಮರಾ […]

ಮಾಡ್ರನ್ ಮದನಾರಿ “ಊರ್ವಶಿ ರೌಟೇಲಾ”

ಮಾದಕ ಮೈಮಾಟದ ನಟಿಯರು ಇದ್ರೆ, ಆ ಚಿತ್ರಕ್ಕೂ ಒಂದು ವೇಗ. ಹೀಗಾಗಿ ನಿರ್ಮಾಪಕ, ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಹಾಟ್ ಆಗಿ ಕಾಣುವ ನಟಿಮಣಿಗಳನ್ನೇ ಹುಡುಕುತ್ತಿರುತ್ತಾರೆ. ಅಂಥ ಮದನಾರಿಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮಿಸ್ಟರ್ […]

ದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿ ಮಾಧವಿ ಈಗ ಹೇಗಿದ್ದಾರೆ ?

  ದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿಯರಲ್ಲಿ ಮಾಧವಿ ಕೂಡ ಒಬ್ಬರು. ಹೈದರಾಬಾದ್‌ನಲ್ಲಿ ಹುಟ್ಟಿದ್ದ ಮಾಧವಿ ಡಾ.ರಾಜ್‌ಕುಮಾರ್, ಶಿವಾಜಿ ಗಣೇಶನ್, ಎನ್‌ಟಿಆರ್, ಅಮಿತಾಭ್ ಬಚ್ಚನ್, ಕಮಲಹಾಸನ್, ಡಾ.ವಿಷ್ಣುವರ್ಧನ್ ಹಾಗೂ ಚಿರಂಜೀವಿ ಮುಂತಾದ […]

ಮಿನುಗುತ್ತಲೇ ಮರೆಯಾದ ಚಂದನವನದ ಧ್ರುವತಾರೆ “ಸುನೀಲ್” ಯಾನೆ ‘ರಾಮಕೃಷ್ಣ ಶೆಟ್ಟಿ’

ಏಪ್ರಿಲ್ 1,1964ರಂದು ಮಂಗಳೂರಿನ ಬಾರ್ಕೂರು‌ ಎಂಬ ಪುಟ್ಟ ಹಳ್ಳಿಯೊಂದರಲ್ಲಿ ಬಂಟ ಕುಟುಂಬದಲ್ಲಿ ಜಯಶೀಲ ಶೆಟ್ಟಿ ‌ಮತ್ತು ನಿರ್ಮಲಾ ದಂಪತಿಗಳ ಎರಡನೇ ಮಗನಾಗಿ “ರಾಮಕೃಷ್ಣ” ಜನಿಸುತ್ತಾರೆ. ಇವರ ಮೂಲ ಹೆಸರು ರಾಮಕೃಷ್ಣ. ಬಾರ್ಕೂರಿನ ಸಮೀಪದ ಪಿಯು […]

ಹಿರಿಯ ಕಲಾವಿದ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ) ಇನ್ನಿಲ್ಲ..!!!

ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು ೧೯೮೧ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ […]

ಸಿನಿಮಾ ಎಂಬ ಹಾಲಕಡಲ ಹಂಸಪಕ್ಷಿ,, ‘ಡಾ.ವಿಷ್ಣುವರ್ಧನ್’

ಕನ್ನಡ ಚಿತ್ರರಂಗ ಜನಿಸಿ ೮ ದಶಕಗಳು ಮೀರಿವೆ. ಅದರ ಯೌವ್ವನಾವಸ್ಥೆಯಲ್ಲಿ ತಾರೆಯಾಗಿ ಮೂಡಿಬಂದ ರಾಜ್‌ಕುಮಾರ್ ಸುಮಾರು ೫ ದಶಕಗಳಿಗೂ ಹೆಚ್ಚು ಕಾಲ ಸೂಪರ್‌ಸ್ಟಾರ್ ಆಗಿ ಮೆರೆಯುತ್ತಿದ್ದಾಗ, ಅವರಿಗಿಂತ ೨ ದಶಕ ಕಳೆದು ಚಿತ್ರರಂಗ ಪ್ರವೇಶಿಸಿದ […]