“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “
ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು […]