ಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿ

ಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿ ಮಾಡುತ್ತಿರುವುದು ರೀಲ್ ಲೈಫ್‌ನಲ್ಲಿ . ಅದುವೇ `ಪ್ರಜೆಯೇ ಪ್ರಭು’ ಎಂಬ ಚಿತ್ರದಿಂದ. ಅವರ ಪತಿ ಉಪೇಂದ್ರ ಪ್ರಜಾಕೀಯ ಎಂದು ಓಡಾಡುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ಪ್ರಿಯಾಂಕಾ ಉಪೇಂದ್ರ ರೀಲ್ ಲೈಫ್‌ನಲ್ಲಿ ರಾಜಕೀಯ ಎಂಟ್ರಿ ಪಡೆಯುತ್ತಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಅವರು ಪ್ರಜಾಕೀಯದ ಪ್ರಚಾರ ಮಾಡುವುದಕ್ಕಾಗಿ ಈ ಚಿತ್ರವನ್ನು ಮಾಡುತ್ತಿದ್ದಾರೆ ಎಂದು ಹಲವರು ಹೇಳುತ್ತಿದ್ದಾರೆ. ಆದರೆ, ಪ್ರಜೆಯೇ ಪ್ರಭು ಚಿತ್ರದಲ್ಲಿ ವಿದೇಶದಿಂದ ಬಂದತಹ ಮಹಿಳೆ ರಾಜಕೀಯದಲ್ಲಿ ಪಾಲ್ಗೊಂಡು ಸಮಾಜದಲ್ಲಿ ಎಲ್ಲರಿಗೂ ಸಹಾಯ ಮಾಡುವ

Read More