ಬ್ಯಾಚಲರ್ ಪಾರ್ಟಿ ಸೇರಿಕೊಂಡ ಯೋಗಿ?

ರಕ್ಷಿತ್ ಶೆಟ್ಟಿ ನಿರ್ಮಾಣದ ಅಭಿಜಿತ್ ಮಹೇಶ್ ನಿರ್ದೇಶನದ ಬ್ಯಾಚಲರ್ ಪಾರ್ಟಿ ಸಿನಿಮಾದಲ್ಲಿ ಲೂಸ್ ಮಾದ ಯೋಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಮೊದಲು ಈ ಚಿತ್ರದಲ್ಲಿ ರಿಷಬ್ ಶೆಟ್ಟಿ, ದಿಗಂತ್ ಮತ್ತು ಅಚ್ಯುತ್‌ಕುಮಾರ್ ನಟಿಸುತ್ತಾರೆ ಎಂದು ಅನೌನ್ಸ್ ಮಾಡಲಾಗಿತ್ತು. ‘ಕಾಂತಾರ’ ಯಶಸ್ಸಿನ ನಂತರ ಯಾವ ಚಿತ್ರದಲ್ಲಿ ನಟಿಸುತ್ತೇನೆ ಎಂದು ರಿಷಬ್ ಶೆಟ್ಟಿ ಬಹಿರಂಗ ಪಡಿಸಿಲ್ಲ. ಮೂಲಗಳ ಪ್ರಕಾರ ರಿಷಬ್ ಶೆಟ್ಟಿ ಬ್ಯಾಚಲರ್ ಪಾರ್ಟಿ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅವರ ಬದಲಾಗಿ ಯೋಗಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಹೂರ್ತ ‘ಕಾಂತಾರ’ ಚಿತ್ರದ

Read More