ಕಬ್ಜ ಟ್ರೇಲರ್‌ಗೆ ಬಾಲಿವುಡ್ ಸಲಾಂ.. March 7, 2023 | No Comments | Bollywood, Hollywood ಇಗಾಗಲೇ ಕಬ್ಜ ಟ್ರೇಲರ್ ಮೂಲಕ ಸಾಕಷ್ಟು ಹವಾ ಎಬ್ಬಿಸಿ ಅಭಿಮಾನಿಗಳ ಹೃದಯ ಕಬ್ಜ ಮಾಡಿಕೊಂಡದ್ದಾಗಿದೆ. ಬಹುತಾರ ಬಳಗದ ಜೊತೆಗೆ ಸ್ಟಾರ್ ನಟರ ರಸದೌತಣ ತೆರೆಯ ಮೇಲೆ ಮಾರ್ಚ್ ೧೭ ರಂದು ಉಣಬಡಿಸಲಿದೆ. ಆರ್ ಚಂದ್ರು […]