ದೂರದ ಇಂಗ್ಲೆಂಡಿನಲ್ಲಿ ಕನ್ನಡ ಸಿನಿಮಾಗಳ ಪ್ರೀಮಿಯರ್ ಶೋ ಗಳನ್ನು ನಡೆಸುತ್ತಿದೆ, “ವಿಷನ್‌ನೈರ್ ಎಂಟರ್ ಟೈನ್ ಮೆಂಟ್ “..!
ಶ್ಯಾಶ್ ಕಿರಣ್ ಮೂಲತಃ ಬೆಂಗಳೂರಿನವರು. ಈಗ ಇಂಗ್ಲೆಂಡಿನಲ್ಲಿ ಬದುಕು ಮೂಡಿಸಿಕೊಂಡರೂನು ತಂದೆ ತಾಯಿ ನೆಲೆಸಿರುವುದು ಬೆಂಗಳೂರಿನಲ್ಲಿಯೇ. ಒಬ್ಬ ಕ್ರಿಕೆಟ್ ಆಟಗಾರರಾಗಿ ರಣಜಿ ಸ್ಥಾನಕ್ಕೆ ಪೈಪೋಟಿ ನೀಡುವ ಹಂತದವರೆಗೂ ಹೋಗಿದ್ದ ಶ್ಯಾಶ್ ನಂತರ ಇನ್ವೆಸ್ಟ್ ಮೆಂಟ್ […]