ವಿಶ್ವ ಕನ್ನಡ ಸಿನಿಮಾ ಹಬ್ಬದ ಸಂಭ್ರಮಾಚರಣೆ
ಸತಿ ಸುಲೋಚನ ಚಿತ್ರ ತೆರೆಗೊಂಡು ೯೦ ವರ್ಷಗಳಾಗುವ ಹಿನ್ನೆಲೆಯಲ್ಲಿ ವಿಶ್ವ ಕನ್ನಡ ಸಿನಿಮಾ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರ ನಿರ್ದೇಶಕ ರಾಜೇಂದ್ರಸಿ0ಗ್ ಬಾಬು , ಪ್ರಸ್ತುತ ೪೦೦ ಸಿನಿಮಾ ಟಾಕೀಸ್‌ಗಳು ಇವೆ. ಇನ್ನೂ ೨ವರ್ಷದಲ್ಲಿ ಅವುಗಳು ಮುಚ್ಚು ಹೋಗಲಿದೆ. ಮಲ್ಟಿಪ್ಲೆಕ್ಸ್ಗಳಲ್ಲಿ ಪರಭಾಷೆ ಚಿತ್ರಗಳದೇ ಅಬ್ಬರ ಎಂದು ವಿಷಾದ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಚಿತ್ರ ನಗರಿ ಸ್ಥಾಪನೆಗೆ ನಕಾರಾತ್ಮಕ ಭಾವನೆಯನ್ನು ರಾಜ್ಯದ ಮುಖ್ಯಮಂತ್ರಿಗಳು ವ್ಯಕ್ತಪಡಿಸುತ್ತಿದ್ದಾರೆ. ತಾವು ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿದ್ದಾಗ ತೀವ್ರ ತೊಂದರೆಯಲ್ಲಿರುವ ಕಲಾವಿದರಿಗೆ ತಲಾ ೭೫ ಸಾವಿರ
Read More