`ಗೌಳಿ’ ಚಿತ್ರದಲ್ಲಿ ಶ್ರೀನಗರ ಕಿಟ್ಟಿಯ ರಗಡ್ ಲುಕ್
ಬಹಳ ದಿನಗಳಿಂದ ಕಾಯುತ್ತಿದ್ದ ಶ್ರೀನಗರ ಕಿಟ್ಟಿಯ ಗೌಳಿ’ ಸಿನಿಮಾವು ಇದೇ ತಿಂಗಳ ೨೪ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಕಿಟ್ಟಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.ಗೌಳಿ’ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಸಿನಿ ಪ್ರೇಮಿಗಳ ಹೃದಯ […]
ಬಹಳ ದಿನಗಳಿಂದ ಕಾಯುತ್ತಿದ್ದ ಶ್ರೀನಗರ ಕಿಟ್ಟಿಯ ಗೌಳಿ’ ಸಿನಿಮಾವು ಇದೇ ತಿಂಗಳ ೨೪ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಕಿಟ್ಟಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.ಗೌಳಿ’ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಸಿನಿ ಪ್ರೇಮಿಗಳ ಹೃದಯ […]
ಬಹಳ ದಿನಗಳಿಂದ ತೆರೆಯ ಮೇಲೆ ಕಾಣಿಸಿಕೊಳ್ಳದ ಸ್ಯಾಂಡಲ್‌ವುಡ್ ಖ್ಯಾತನಟಿ ಮೇಘನಾ ರಾಜ್ ತತ್ಸಮ ತದ್ಭವ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾವನ್ನು ವಿಶಾಲ್ ಅತ್ರೇಯ ನಿರ್ದೇಶನ ಮಾಡುತ್ತಿದ್ದು, ನಿರ್ದೇಶಕ ಪನ್ನಗಭರಣ ನಿರ್ಮಾಣ ಮಾಡುತ್ತಿದ್ದಾರೆ.`ಈ […]
ಸುಪ್ರೀA ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ‘ಖೆಯೊಸ್’ ಚಿತ್ರದ ಮೂಲಕ ಎಂಟ್ರಿ ಕೊಡುತ್ತಿದ್ದಾರೆ. ಅವರ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಈ ಚಿತ್ರವು ಥಿಲ್ಲರ್ ಜಾನರ್‌ನ ಚಿತ್ರವಾಗಿದ್ದು, ಖೆಯೊಸ್’ ಸೀಟಿನ ತುದಿಗೆ ಕುಳಿತು […]
ವಿಕ್ರಾಂತ ರೋಣ ಸಿನಿಮಾ ಆಸ್ಕರ್ ಲಿಸ್ಟ್ನಲ್ಲಿ ನಾಮಿನೇಟ್ ಆಗಿರುವುದಕ್ಕೆ ಖುಷಿಯಿಂದಿರುವ ನಾಯಕ ನಟ ಸುದೀಪ್ ಇಲ್ಲಿಯವರೆಗೆ ಯಾವುದೇ ಹೊಸ ಸಿನಿಮಾದ ಘೋಷಣೆ ಮಾಡಿಲ್ಲ. ಯಾವಾಗಲೂ ತಾನು ತೆರೆಯ ಮೇಲೆ ಒಳ್ಳೆಯ ಕಥೆಯನ್ನು ಹೇಳಲು ಇಷ್ಟ […]
ಕಾAತಾರ ಚಿತ್ರದ ಲೀಲಾ ಪಾತ್ರದಿಂದ ಗಮನ ಸೆಳೆದಿದ್ದ ಸಪ್ತಮಿಗೌಡ ಈಗ ಬಾಲಿವುಡ್ ಚಿತ್ರದಲ್ಲಿ ಅಭಿನಯಿಸಲು ಅವಕಾಶ ದೊರೆತಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ದಿ ವ್ಯಾಕ್ಸಿನ್ ವಾರ್ ’ ಸಿನಿಮಾದಲ್ಲಿ ಸಪ್ತಮಿಗೌಡ ನಟಿಸುತ್ತಿದ್ದಾರೆ. ವಿವೇಕ್ […]
ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಜೋಡಿಯ ವಿವಾಹ ಜನವರಿ ೨೬ರಂದು ಮೈಸೂರಿನಲ್ಲಿ ನಡೆಯಲಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆಯಲಿರುವ ವಿವಾಹ ಸಮಾರಂಭದಲ್ಲಿ ಎರಡೂ ಕುಟುಂಬದ ಬಂಧುಗಳು, ಸ್ನೇಹಿತರು ಹಿತೈಷಿಗಳಿಗೆ ಆಮಂತ್ರಣ ನೀಡಲಾಗಿದೆ. ವಿವಾಹದ […]
ಎಸ್.ಎಸ್.ರಾಜಮೌಳಿ ನಿರ್ದೇಶನದ ತೆಲುಗು ಚಿತ್ರ ಆರ್‌ಆರ್‌ಆರ್’ನನಾಟು ನಾಟು’ ಹಾಡಿಗೆ ಪ್ರತಿಷ್ಠಿತ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿ ಲಭಿಸಿದೆ. ಗೋಲ್ಡನ್ ಗ್ಲೋಬ್ಸ್೨೦೨೩ ಪ್ರಶಸ್ತಿಯ ಎರಡು ವಿಭಾಗಗಳಲ್ಲಿ ಆರ್‌ಆರ್‌ಆರ್’ ಸಿನಿಮಾ ನಾಮಿನೇಟ್ ಆಗಿತ್ತು. ಬೆಸ್ಟ್ ಒರಿಜಿನಲ್ ಸಾಂಗ್ ಹಾಗೂ […]
ಕಳೆದ ೨೦೨೨ರಲ್ಲಿ ‘ಕಾಂತಾರ’ ‘ವಿಕ್ರಾಂತ್ ರೋಣ’ ಚಿತ್ರಗಳ ಮೂಲಕ ದೇಶದ ಇತರ ಭಾಷೆ ಪ್ರೇಕ್ಷಕರು, ಚಿತ್ರರಂಗದವರು ಕನ್ನಡದತ್ತ ತಿರುಗಿ ನೋಡಿದರು. ಈಗ ಕನ್ನಡದಕಾಂತಾರ’ ವಿಕ್ರಾಂತ್ ರೋಣ’ ಸಿನಿಮಾಗಳು ಆಸ್ಕರ್ ಅಂಗಳಕ್ಕೆ ಕಾಲಿಟ್ಟಿವೆ. ಇಲ್ಲಿಯವರೆಗೆ ಆಸ್ಕರ್‌ಗೆ […]
ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಮತ್ತೊಮ್ಮೆ ಜೋಡಿಯಾಗಿ ಲವ್ ಬಡ್ಸ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗ ಈ ಸಿನಿಮಾದ ಮಿಲನಾ ನಾಗರಾಜ್ ಲುಕ್ ರಿವೀಲ್ ಆಗಿದೆ. ಮಿಲನಾ ಈ ಚಿತ್ರದಲ್ಲಿ ಫ್ಯಾಷನ್ ಡಿಸೈನರ್ ಆಗಿ […]