ಜಮಾಲಿಗುಡ್ಡ ಚಿತ್ರದಲ್ಲಿ ಹಿರೋಷಿಮಾ- ನಾಗಸಾಕಿ
ನಿಹಾರಿಕಾ ಪ್ರೊಡಕ್ಷನ್ ಅಡಿಯಲ್ಲಿ ಕುಶಾಲಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದಲ್ಲಿ ಡಾಲಿ ಧನಂಜಯ ಜತೆಯಲ್ಲಿ ಯಶ್‌ಶೆಟ್ಟಿ ಅಭಿನಯಿಸುತ್ತಿದ್ದಾರೆ. ಅವರಿಬ್ಬರ ಪಾತ್ರಗಳಿಗೆ ಹಿರೋಷಿಮಾ ಮತ್ತು ನಾಗಸಾಕಿ ಎಂದು […]