Tag: Stars

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದಲ್ಲಿ

ರಿಯಲ್ ಹೀರೋ ಸೋನು ಸೂದ್ ಮೊದಲ ಬಾರಿಗೆ ಕನ್ನಡದ ಶ್ರೀಮಂತ ಚಿತ್ರದ ಮೂಲಕ ಮುಖ್ಯ ಭೂಮಿಕೆಯಲ್ಲಿ ರೈತನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಸೂಪರ್ ಸ್ಟಾರ್ಸ ಪತ್ರಿಕೆಯು ನಡೆಸಿದ ...

ಶ್ರೀಮಂತ ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ನಿರ್ಮಾಪಕ ಸಂಜಯಬಾಬುಶ್ರೀಮಂತ ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ನಿರ್ಮಾಪಕ ಸಂಜಯಬಾಬು

ಹೃದಯ ಸ್ಪರ್ಶಿಸುವ ಕಥಾಹಂದರವುಳ್ಳ ಚಿತ್ರ ಶ್ರೀಮಂತ. ಈ ಚಿತ್ರದ ಕಥೆ ಕೇಳಿದ ಕೂಡಲೇ ಚಿತ್ರನಿರ್ಮಾಣದ ನಿರ್ಧಾರಕ್ಕೆ ಮುಂದಾದೆವು ಎಂದು ಚಿತ್ರದ ನಿರ್ಮಾಪಕರಾದ ಜಿ ನಾರಾಯಣಪ್ಪ ಮತ್ತು ಯುವ ...

ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ನಿರ್ದೇಶಕರಾದ ಹಾಸನ್ ರಮೇಶ್ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ನಿರ್ದೇಶಕರಾದ ಹಾಸನ್ ರಮೇಶ್

ಕನ್ನಡದ ಬಹು ನಿರೀಕ್ಚಿತ ಚಿತ್ರ ಶ್ರೀಮಂತ ಇದೇ ಮೇ ೧೯ ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ನಮ್ಮ ಸೂಪರ್ ಸ್ಟಾರ್ಸ್ ಪ್ರತಿಕೆಯ ಶ್ರೀಮಂತ ಶೀರ್ಷಿಕೆಯ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ...

ತನುಶ್ರೀ ದತ್ತಾ ಹೇಗಿದ್ದಾಳೆ..ತನುಶ್ರೀ ದತ್ತಾ ಹೇಗಿದ್ದಾಳೆ..

ಅದು ೨೦೦೪ ಕಾಲ. ಯುವ ಮನಸ್ಸುಗಳ ಹಾರ್ಟ ಬಿಟ್ ಆಗಿದ್ದ ತನುಶ್ರೀ ದತ್ತಾ ಅದೆಷ್ಟೊ ಗಂಡ್ ಹೈಕ್ಳಗಳ ನಿದ್ದೆಗೆಡಿಸಿದ ಕನಸಿನ ರಾಣಿ. ೨೯ ಮಾರ್ಚ ೧೮೮೪ ರಲ್ಲಿ ...

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಮಾರ್ಚ 8 ರಂದು ವಿಶ್ವದಾದ್ಯಂತ ಮಹಿಳೆಯರ ದಿನಾಚರಣೆ ಆಚರಿಸಲಾಗುತ್ತಿದೆ.ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ. ಮಾರ್ಚ 8 ರಂದು ವಿಶ್ವದಾದ್ಯಂತ ಮಹಿಳೆಯರ ದಿನಾಚರಣೆ ಆಚರಿಸಲಾಗುತ್ತಿದೆ.

ಹೆಣ್ಣು ಬಹುರೂಪಿ. ಮಗಳಾಗಿ ಸಹೋದರಿಯಾಗಿ ಗೆಳತಿಯಾಗಿ ಹೆಂಡತಿಯಾಗಿ ತಾಯಿಯಾಗಿ ಹೀಗೆ ವಿವಿಧ ರೂಪಗಳಲ್ಲಿ ಹೆಣ್ಣು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುತ್ತಾಳೆ. ಆದರೆ ಅವಳ ಸ್ವಾತಂತ್ರ‍್ಯದ ವಿಷಯ ಬಂದಾಗ ...

”ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ” ಪ್ರಶಸ್ತಿ ಸಮಾರಂಭ”ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ” ಪ್ರಶಸ್ತಿ ಸಮಾರಂಭ

೪ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆಯಿತು. ೨೦೨೨ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆನೀಡಲಾದ ಪ್ರಶಸ್ತಿಯಲ್ಲಿ ರಿಷಬ್ ಶೆಟ್ಟಿ ನಟಿಸಿ, ...

ಕಬ್ಜ ಟ್ರೇಲರ್‌ಗೆ ಬಾಲಿವುಡ್ ಸಲಾಂ..ಕಬ್ಜ ಟ್ರೇಲರ್‌ಗೆ ಬಾಲಿವುಡ್ ಸಲಾಂ..

ಇಗಾಗಲೇ ಕಬ್ಜ ಟ್ರೇಲರ್‌ ಮೂಲಕ ಸಾಕಷ್ಟು ಹವಾ ಎಬ್ಬಿಸಿ ಅಭಿಮಾನಿಗಳ ಹೃದಯ ಕಬ್ಜ ಮಾಡಿಕೊಂಡದ್ದಾಗಿದೆ. ಬಹುತಾರ ಬಳಗದ ಜೊತೆಗೆ ಸ್ಟಾರ್ ನಟರ ರಸದೌತಣ ತೆರೆಯ ಮೇಲೆ ಮಾರ್ಚ್ ...

ಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿ

ಪ್ರಿಯಾಂಕಾ ಉಪೇಂದ್ರ ರಾಜಕೀಯ ಎಂಟ್ರಿ ಮಾಡುತ್ತಿರುವುದು ರೀಲ್ ಲೈಫ್‌ನಲ್ಲಿ . ಅದುವೇ `ಪ್ರಜೆಯೇ ಪ್ರಭು’ ಎಂಬ ಚಿತ್ರದಿಂದ. ಅವರ ಪತಿ ಉಪೇಂದ್ರ ಪ್ರಜಾಕೀಯ ಎಂದು ಓಡಾಡುತ್ತಿರುವ ಹಿನ್ನೆಲೆಯಲ್ಲಿ ...

“ಜಾಸ್ ಸ್ಟುಡಿಯೋ” ವತಿಯಿಂದ ಆಲ್ಬಮ್ ಶೂಟ್“ಜಾಸ್ ಸ್ಟುಡಿಯೋ” ವತಿಯಿಂದ ಆಲ್ಬಮ್ ಶೂಟ್

ಜಾಸ್ ಸ್ಟುಡಿಯೋ ವತಿಯಿಂದ ಇತ್ತೀಚೆಗೆ ಆಲ್ಬಮ್ ಶೂಟ್ ನಡೆಯಿತು. ಇದರಲ್ಲಿ ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದರು. ಜಾಸ್ ಫ್ಯಾಶನ್ ಕಾರ್ಯಕ್ರಮಗಳು, ಮಾಡಲಿಂಗ್, ಆಕ್ಟಿಂಗ್, ಫ್ಯಾಶನ್ ಪೋರ್ಟ್ ಫೋಲಿಯೋ, ಕಾರ್ಪೊರೇಟ್ ...