ಆಸ್ಕರ್ ಅಂಗಳದಲ್ಲಿ “ಕಾಂತಾರ” & “ವಿಕ್ರಾಂತ್ ರೋಣ”

ಕಳೆದ ೨೦೨೨ರಲ್ಲಿ ‘ಕಾಂತಾರ’ ‘ವಿಕ್ರಾಂತ್ ರೋಣ’ ಚಿತ್ರಗಳ ಮೂಲಕ ದೇಶದ ಇತರ ಭಾಷೆ ಪ್ರೇಕ್ಷಕರು, ಚಿತ್ರರಂಗದವರು ಕನ್ನಡದತ್ತ ತಿರುಗಿ ನೋಡಿದರು. ಈಗ ಕನ್ನಡದಕಾಂತಾರ’ ವಿಕ್ರಾಂತ್ ರೋಣ’ ಸಿನಿಮಾಗಳು ಆಸ್ಕರ್ ಅಂಗಳಕ್ಕೆ ಕಾಲಿಟ್ಟಿವೆ. ಇಲ್ಲಿಯವರೆಗೆ ಆಸ್ಕರ್‌ಗೆ […]

`ಮಂಕುಬಾಯ್ ಫಾಕ್ಸಿರಾಣಿ’ ಟ್ರೇಲರ್ ಬಿಡುಗಡೆ

ಬಿಗ್ ಬಾಸ್೯ರ ವಿನ್ನರ್ ರೂಪೇಶ್ ಶೆಟ್ಟಿ ಹೀರೋ ಆಗಿ ನಟಿಸುತ್ತಿರುವ ಮಂಕುಬಾಯ್ ಫಾಕ್ಸಿರಾಣಿ’ ಸಂಕ್ರಾAತಿ ವೇಳೆಗೆ ಬಿಡುಗಡೆ ಆಗಲಿದೆ. ಈ ಚಿತ್ರದ ಟ್ರೇಲರ್ ಈಗಾಗಲೇ ಬಿಡುಗಡೆಯಾಗಿದ್ದು, ಸಾಕಷ್ಟು ವಿಶೇಷತೆಗಳಿಂದ ಕೂಡಿದೆ. ರೂಪೇಶ್ ಶೆಟ್ಟಿ ಈ […]

ಸುನಿ ನಿರ್ದೇಶನದಲ್ಲಿ ವಿನಯ್ ರಾಜ್‌ಕುಮಾರ್

ನಟ ವಿನಯ್ ರಾಜ್‌ಕುಮಾರ್ ಸದ್ಯಕ್ಕೆ ಪೆಪೆ’ ಮಾಸ್ ಸಿನಿಮಾ ಚಿತ್ರೀಕರಣ ಮುಗಿಸಿ ಇದೀಗ ಸ್ಯಾಂಡಲ್‌ವುಡ್ ಸಿಂಪಲ್ ಸುನಿ ನಿರ್ದೇಶನದ ಸಿನಿಮಾ ಒಪ್ಪಿಕೊಂಡಿದ್ದಾರೆ.ದೊಡ್ಮನೆಯವರ ಜತೆಗೆ ಚಿತ್ರ ಮಾಡಬೇಕು ಎಂಬುದು ಬಹಳ ದಿನಗಳ ಆಸೆ. ಅದೀಗ ಈಡೇರುತ್ತಿದೆ. […]

`ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿ

ಅಭಿಷೇಕ್ ಶೆಟ್ಟಿ ನಿರ್ದೇಶಿಸುತ್ತಿರುವ ಆರಾಮ್ ಅರವಿಂದಸ್ವಾಮಿ ಚಿತ್ರದ ನಾಯಕಿಯಾಗಿ ಮಿಲನಾ ನಾಗರಾಜ್ ಪಾತ್ರ ವಹಿಸುತ್ತಿದ್ದಾರೆ. ಈ ಚಿತ್ರದ ನಾಯಕನಾಗಿ ಅನೀಶ್ ತೇಜೇಶ್ವರ್ ಕಾಣಿಸಿಕೊಳ್ಳುತ್ತಿದ್ದಾರೆ. ನಮ್ ಗಣಿ ಬಿಕಾಂ ಪಾಸ್’ ಮತ್ತುಗಜಾನನ ಗ್ಯಾಂಗ್’ ಸಿನಿಮಾಗಳ ಮೂಲಕ […]

ಭಯ ಹುಟ್ಟಿಸುವ `ಸ್ಪೂಕಿ ಕಾಲೇಜ್’ ಟ್ರೇಲರ್

ದಿಯಾ ಖ್ಯಾತಿಯ ನಟಿ ಖುಷಿ ರವಿ ಮತ್ತು ವಿವೇಕ್ ಸಿಂಹ ಒಟ್ಟಿಗೆ ನಟಿಸಿರುವ ಸ್ಪೂಕಿ ಕಾಲೇಜ್ ಸಿನಿಮಾದ ಟ್ರೇಲರ್ ಬಿಡುಗಡೆ ಗೊಂಡಿದೆ. ಟ್ರೇಲರ್ ಭಯ ಹುಟ್ಟಿಸುವಂತಿದೆ. ಈ ಚಿತ್ರವನ್ನು ರಂಗಿತರAಗ ಸಿನಿಮಾ ಖ್ಯಾತಿಯ ನಿರ್ಮಾಪಕ […]

ಜಮಾಲಿಗುಡ್ಡದಲ್ಲಿ ಧನಂಜಯ ಸಿಂಪಲ್ ಪಾತ್ರ

ಸ್ಯಾಂಡಲ್‌ವುಡ್‌ನಲ್ಲಿ ಎಲ್ಲ ರೀತಿಯ ಪಾತ್ರಗಳನ್ನು ಮಾಡಬಲ್ಲಂತಹ ಕಲಾವಿದರಾಗಿರುವ ಧನಂಜಯ `ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ದಲ್ಲಿ ಸಿಂಪಲ್ ಪಾತ್ರವನ್ನು ಮಾಡಿದ್ದಾರೆ. ಕುಶಾಲ್‌ಗೌಡ ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. […]

‘ಪದವಿ ಪೂರ್ವ’ ಯೂತ್‌ಫುಲ್ ಲವ್ ಸ್ಟೋರಿ

ಸ್ಯಾಂಡಲ್‌ವುಡ್ ನಿರ್ದೇಶಕ ಯೋಗರಾಜ್‌ಭಟ್ ಶಿಷ್ಯ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಪದವಿ ಪೂರ್ವ ಯೂತ್‌ಫುಲ್ ಲವ್‌ಸ್ಟೋರಿಯನ್ನು ಹೊಂದಿದ್ದು, ಡಿಸೆಂಬರ್ ೩೦ರಂದು ಚಿತ್ರ ಬಿಡುಗಡೆ ಆಗಲಿದೆ. ಪದವಿ ಪೂರ್ವ ಎಂದರೆ ಪಿಯುಸಿಯಲ್ಲಿ ನಡೆಯುವ ಕಥೆ. ೯೬-೯೭ರ ಕಾಲಘಟ್ಟದಲ್ಲಿ […]

ಜಮಾಲಿಗುಡ್ಡ ಚಿತ್ರದಲ್ಲಿ ಹಿರೋಷಿಮಾ- ನಾಗಸಾಕಿ

ನಿಹಾರಿಕಾ ಪ್ರೊಡಕ್ಷನ್ ಅಡಿಯಲ್ಲಿ ಕುಶಾಲಗೌಡ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಚಿತ್ರದಲ್ಲಿ ಡಾಲಿ ಧನಂಜಯ ಜತೆಯಲ್ಲಿ ಯಶ್‌ಶೆಟ್ಟಿ ಅಭಿನಯಿಸುತ್ತಿದ್ದಾರೆ. ಅವರಿಬ್ಬರ ಪಾತ್ರಗಳಿಗೆ ಹಿರೋಷಿಮಾ ಮತ್ತು ನಾಗಸಾಕಿ ಎಂದು […]

ಜ.೮ರಂದು ಯಶ್ ಹೊಸ ಸಿನಿಮಾ ಘೋಷಣೆ ಸಾಧ್ಯತೆ

ಕೆಜಿಎಫ್ ಮತ್ತು ಕೆಜಿಎಫ್-೨ ಪ್ಯಾನ್ ಇಂಡಿಯಾ ಸಿನಿಮಾಗಳ ನಂತರ ರಾಕಿಂಗ್ ಸ್ಟಾರ್ ಯಶ್ ಹೊಸ ಚಿತ್ರದ ಘೋಷಣೆ ಮಾಡಿಲ್ಲ. ಅವರ ಹುಟ್ಟು ಹಬ್ಬ ಜನವರಿ ೮ರಂದು ಬರುವುದರಿಂದ ಅಂದೇ ಹೊಸ ಚಿತ್ರದ ಘೋಷಣೆ ಮಾಡುವ […]