ಶಿಸ್ತು, ಸಮಯ ಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರರಂಗದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿದ್ದ ವ್ಯಕ್ತಿ ಚಾಮಯ್ಯ ಮೇಷ್ಟ್ರು ಕೆ. ಎಸ್. ಅಶ್ವಥ್ ..!!

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. […]

ಹಿರಿಯ ಕಲಾವಿದ ಹೆಚ್.ಜಿ. ಸೋಮಶೇಖರ ರಾವ್ (ಸೋಮಣ್ಣ) ಇನ್ನಿಲ್ಲ..!!!

ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು ೧೯೮೧ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ […]

“ಪದವಿಪೂರ್ವ” ಚಿತ್ರದ ಮೂಲಕ ಮತ್ತೊಬ್ಬ ನಾಯಕಿಯಾಗಿ ”ಯಶಾ ಶಿವಕುಮಾರ್”

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಮೂಲಕ ಮತ್ತೊಬ್ಬ ನಾಯಕಿಯಾಗಿ ಮಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ‘ಆಳ್ವಾಸ್ ಕಾಲೇಜ್’ನ ಇಂಜಿನಿಯರಿಂಗ್ ವಿದ್ಯಾರ್ಥಿನಿ ‘ಯಶಾ ಶಿವಕುಮಾರ್’ […]

ಕರೋನಾ ಹಾವಳಿಯಿಂದ ತತ್ತರಿಸಿರುವ ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ ಇಂಡಿಯನ್ ಫಿಲಂ ಮೇಕರ‍್ಸ್ ಅಸೋಸಿಯೇಷನ್ …!!!

ಕರೋನಾ ಹಾವಳಿಯಿಂದ ತತ್ತರಿಸಿರುವ ಕನ್ನಡ ಚಿತ್ರರಂಗಕ್ಕೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದ ಇಂಡಿಯನ್ ಫಿಲಂ ಮೇಕರ‍್ಸ್ ಅಸೋಸಿಯೇಷನ್ .ಇಂಡಿಯನ್ ಫಿಲಂ ಮೇಕರ‍್ಸ್ ಅಸೋಸಿಯೇಷನ್ ಯು.ಎಫ್.‌ಓ ಮತ್ತು ಕ್ಯೂಬ್‌ ಸಂಸ್ಥೆಯ ಮುಖ್ಯಸ್ಥರಿಗೆ ಶೇ.೫೦ರಷ್ಟು ಠೇವಣಿ […]

ಸಿನಿಮಾ ಎಂಬ ಹಾಲಕಡಲ ಹಂಸಪಕ್ಷಿ,, ‘ಡಾ.ವಿಷ್ಣುವರ್ಧನ್’

ಕನ್ನಡ ಚಿತ್ರರಂಗ ಜನಿಸಿ ೮ ದಶಕಗಳು ಮೀರಿವೆ. ಅದರ ಯೌವ್ವನಾವಸ್ಥೆಯಲ್ಲಿ ತಾರೆಯಾಗಿ ಮೂಡಿಬಂದ ರಾಜ್‌ಕುಮಾರ್ ಸುಮಾರು ೫ ದಶಕಗಳಿಗೂ ಹೆಚ್ಚು ಕಾಲ ಸೂಪರ್‌ಸ್ಟಾರ್ ಆಗಿ ಮೆರೆಯುತ್ತಿದ್ದಾಗ, ಅವರಿಗಿಂತ ೨ ದಶಕ ಕಳೆದು ಚಿತ್ರರಂಗ ಪ್ರವೇಶಿಸಿದ […]