“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “

ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು […]

ಜನರಪ್ರೀತಿಯಲ್ಲಿ ಮಿಂಚಿ ಮೆರೆದ ಸೃಜನಶೀಲತೆಯ ಮಹಾತಾರೆ, ನಮ್ಮ “ಶಂಕರ್ ನಾಗ್ “..!!

ಇವರು ನಿಜಕ್ಕೂ ಅಚ್ಚರಿಯ ಸೂಪರ್‌ಸ್ಟಾರ್. ಸೋಜಿಗವೆಂದರೆ… ವೃತ್ತಿ ಬದುಕಿನಲ್ಲಿ ಎಂದಿಗೂ ಸೂಪರ್‌ಸ್ಟಾರ್ ಆಗಲಿಲ್ಲಾ. ಆದರೆ ಸಾವಿನ ನಂತರ ದಶಕಗಳೇ ಕಳೆದರೂ ಕೂಡ ಜನಮಾನಸದಲ್ಲಿ ಗಟ್ಟಿಯಾಗಿ ನೆಲೆ ನಿಂತು ಈಗಲೂ ಒಬ್ಬ ಸೂಪರ್‌ಸ್ಟಾರ್ ಎಂದೇ ಕರೆಸಿಕೊಂಡಿರುವ […]

ದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿ ಮಾಧವಿ ಈಗ ಹೇಗಿದ್ದಾರೆ ?

  ದಕ್ಷಿಣ ಭಾರತದ, ಒಂದು ಕಾಲದ ಕನ್ನಡದ ಮೇರು ನಟಿಯರಲ್ಲಿ ಮಾಧವಿ ಕೂಡ ಒಬ್ಬರು. ಹೈದರಾಬಾದ್‌ನಲ್ಲಿ ಹುಟ್ಟಿದ್ದ ಮಾಧವಿ ಡಾ.ರಾಜ್‌ಕುಮಾರ್, ಶಿವಾಜಿ ಗಣೇಶನ್, ಎನ್‌ಟಿಆರ್, ಅಮಿತಾಭ್ ಬಚ್ಚನ್, ಕಮಲಹಾಸನ್, ಡಾ.ವಿಷ್ಣುವರ್ಧನ್ ಹಾಗೂ ಚಿರಂಜೀವಿ ಮುಂತಾದ […]

ಶಿಸ್ತು, ಸಮಯ ಪಾಲನೆ, ಸುಸಂಸ್ಕೃತ ನಡವಳಿಕೆಯಿಂದ ಚಿತ್ರರಂಗದಲ್ಲಿ ಎಲ್ಲರ ಅಭಿಮಾನಕ್ಕೆ ಪಾತ್ರರಾಗಿದ್ದ ವ್ಯಕ್ತಿ ಚಾಮಯ್ಯ ಮೇಷ್ಟ್ರು ಕೆ. ಎಸ್. ಅಶ್ವಥ್ ..!!

ಕನ್ನಡ ಚಿತ್ರರಂಗದಲ್ಲಿ ಚಾಮಯ್ಯ ಮೇಷ್ಟ್ರು ಎಂದೇ ಖ್ಯಾತರಾದ ಕಲಾವಿದ ಕೆ.ಎಸ್ ಅಶ್ವಥ್ (ಕರಗದಹಳ್ಳಿ ಸುಬ್ಬರಾಯಪ್ಪ ಅಶ್ವಥ್) ಅವರು ಮೈಸೂರಿನಲ್ಲಿ ಜನಿಸಿದರು. ನಾಗರಹಾವು ಚಿತ್ರದ ಚಾಮಯ್ಯ ಮೇಷ್ಟ್ರ ಪಾತ್ರ ಅವರನ್ನು ಜನಮಾನಸದಲ್ಲಿ ಸದಾಕಾಲ ಇರುವಂತೆ ಮಾಡಿತು. […]

ಸಿನಿಮಾ ಎಂಬ ಹಾಲಕಡಲ ಹಂಸಪಕ್ಷಿ,, ‘ಡಾ.ವಿಷ್ಣುವರ್ಧನ್’

ಕನ್ನಡ ಚಿತ್ರರಂಗ ಜನಿಸಿ ೮ ದಶಕಗಳು ಮೀರಿವೆ. ಅದರ ಯೌವ್ವನಾವಸ್ಥೆಯಲ್ಲಿ ತಾರೆಯಾಗಿ ಮೂಡಿಬಂದ ರಾಜ್‌ಕುಮಾರ್ ಸುಮಾರು ೫ ದಶಕಗಳಿಗೂ ಹೆಚ್ಚು ಕಾಲ ಸೂಪರ್‌ಸ್ಟಾರ್ ಆಗಿ ಮೆರೆಯುತ್ತಿದ್ದಾಗ, ಅವರಿಗಿಂತ ೨ ದಶಕ ಕಳೆದು ಚಿತ್ರರಂಗ ಪ್ರವೇಶಿಸಿದ […]