ಕನ್ನಡಿಗ ‘ಮಂಜು ನಂದನ್’ ನಿರ್ದೇಶನದ “ಮೇರಿ ಪಡೋಸನ್‌ ” ಹಿಂದಿ ವೆಬ್‌ಸೀರೀಸ್‌ ಗೆ ಎಲ್ಲೆಡೆ ಪ್ರಶಂಸೆಯ ಸುರಿಮಳೆ…!!!

” ಕನ್ನಡದ ಯುವ ನಿರ್ದೇಶಕ ‘ಮಂಜುನಂದನ್ ‘ ಬಾಲಿವುಡ್‌ನಲ್ಲಿ ಯಶಸ್ವಿ ಯಾಗಿ ಎಂಟ್ರಿಕೊಟ್ಟು, ಸೈ ಎನಿಸಿಕೊಂಡಿದ್ದಾರೆ.” ಧಾರಾವಾಡ ಮೂಲದ ಮಂಜು ನಂದನ್‌ ಈಗ ಬಾಲಿವುಡ್‌ನಲ್ಲಿ ವೆಬ್‌ಸೀರೀಸ್‌ ಮಾಡಿದ್ದಾರೆ. ಆ ಹೊಸ ವೆಬ್‌ಸೀರೀಸ್‌ಗೆ “ಮೇರಿ ಪಡೋಸನ್”‌ […]

ಕನ್ನಡ ಚಿತ್ರರಂಗಕ್ಕೆ ಮತ್ತೊಬ್ಬ ‘ಸೂಪರ್ ಸ್ಟಾರ್’ “ನಿರಂಜನ್ ಸುಧೀಂದ್ರ”.

ಉದಯೋನ್ಮುಖ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ರವರ ನಿರ್ದೇಶನದ ‘ಸೂಪರ್ ಸ್ಟಾರ್’ ಚಿತ್ರದ ಪೋಸ್ಟರ್ ಸಾಕಷ್ಟು ಸದ್ದು ಮಾಡಿದ್ದ ನಂತರ ‘ಸೂಪರ್​ಸ್ಟಾರ್’ ಚಿತ್ರದ ಅದ್ಧೂರಿ ಮುಹೂರ್ತ ಅಂಜನಾನಗರದಲ್ಲಿನ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. […]

ಸಖತ್ “ದುಬಾರಿ” ಆದ ಆ್ಯಕ್ಷನ್​ ಪ್ರಿನ್ಸ್​ “ಧ್ರುವ ಸರ್ಜಾ”

ಧ್ರುವ ಸರ್ಜಾ ಹೊಸ ಸಿನಿಮಾ ‘ದುಬಾರಿ’ ಚಿತ್ರದ ಟೈಟಲ್​ ಲಾಂಚ್​ ಹಾಗೂ ಮುಹೂರ್ತ ಇಂದು ಬೆಳಗ್ಗೆ ನವರಂಗ್ ಬಳಿಯಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮೂಹೂರ್ತ ಪೂಜೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಚಿತ್ರಕ್ಕೆ ಶುಭ […]

“ರಾಜು ಜೇಮ್ಸ್ ಬಾಂಡ್” ಅಣ್ಣಾವ್ರ ಜೇಮ್ಸ್ ಬಾಂಡ್ ಸಿನಿಮಾಗಳ ಆರಾಧಕ…!

ಕರ್ಮ ಬ್ರದರ್ಸ್ ಪ್ರೊಡಕ್ಷನ್ ಅಡಿಯಲ್ಲಿ ಚಾಮುಂಡೇಶ್ವರಿ ಸ್ಟುಡಿಯೋ ಆವರಣದಲ್ಲಿ `ರಾಜು ಜೇಮ್ಸ್ ಬಾಂಡ್’ ಚಿತ್ರವನ್ನು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕ್ಲಾಪ್ ಮಾಡುವುದರ ಮುಖಾಂತರ ಹಾಗೂ ಜಿ ಟಿ ದೇವೇಗೌಡ ಅವರು ಕ್ಯಾಮರಾ […]

ಮಾಡ್ರನ್ ಮದನಾರಿ “ಊರ್ವಶಿ ರೌಟೇಲಾ”

ಮಾದಕ ಮೈಮಾಟದ ನಟಿಯರು ಇದ್ರೆ, ಆ ಚಿತ್ರಕ್ಕೂ ಒಂದು ವೇಗ. ಹೀಗಾಗಿ ನಿರ್ಮಾಪಕ, ನಿರ್ದೇಶಕರು ತಮ್ಮ ಸಿನಿಮಾಗಳಿಗೆ ಹಾಟ್ ಆಗಿ ಕಾಣುವ ನಟಿಮಣಿಗಳನ್ನೇ ಹುಡುಕುತ್ತಿರುತ್ತಾರೆ. ಅಂಥ ಮದನಾರಿಗಳಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮಿಸ್ಟರ್ […]