“ಸನಾದಿ ಅಪ್ಪಣ್ಣ” ಚಿತ್ರದಲ್ಲಿ ಶಹನಾಯ್ ನುಡಿಸಿದ್ದು ನಾನೋ ಅವರೋ ಗೊತ್ತಾಗ್ತಾಯಿಲ್ಲ ಅಂದರು, “ಬಿಸ್ಮಿಲ್ಲಾಖಾನ್ “

ಅವಳ ಹೆಸರು ಬಸಂತಿ. ಆಕೆ ಅಪರೂಪದ ಸೌಂದರ್ಯವತಿ. ಜತೆಗೆ ನಾಟ್ಯರಾಣಿ, ಅವಳ ಮೇಲೆ ಊರಿನ ಸಾಹಿಕಾರನಿಗೆ ಕಣ್ಣಿರುತ್ತದೆ. ಇಂಥ ಬಸಂತಿ ಇದ್ದ ಊರಲ್ಲಿಯೇ ಅಪ್ಪಣ್ಣ ಕೂಡ ಇರುತ್ತಾನೆ. ದೇವಾಲಯದಲ್ಲಿ ಮಂಗಳ ಕಾರ್ಯಗಳಲ್ಲಿ ಸನಾದಿ ನುಡಿಸುವದು ಅವನ ಪ್ರೀತಿಯ ಕೆಲಸ, ಈ ಕಾರಣದಿಂದಲೇ ಊರ ತುಂಬ ಆತ ಸನಾದಿ ಅಪ್ಪಣ್ಣ ಎಂದೇ ಹೆಸರುವಾಸಿಯಾಗಿರುತ್ತಾನೆ. ಅವನ ಸನಾದಿಯ ನೀನಾದಕ್ಕೆ ತಲೆದೂಗದವರೇ ಇರುವದಿಲ್ಲ. ಹೀಗಿದ್ದಾಗಲೇ ಅಪ್ಪಣ್ಣನ ಸನಾದಿಯ ನೀನಾದದ ಜೊತೆಯಲ್ಲಿ ನೃತ್ಯ ಮಾಡಬೇಕು ಎಂಬ ಹಿರಿಯಾಸೆ ಬಸಂತಿಗೆ ಬರುತ್ತದೆ. ಆಕೆ ಅದನ್ನೇ

Read More

ಅಬ್ಬಬ್ಬಾ !! ಏನ್ ಗತ್ತು ..ಗಮ್ಮತ್ತು .. ಕನ್ನಡಕ್ಕೆ ಯುವ ರಣಧೀರ ಕಂಠೀರವ..!!!!

ಕನ್ನಡ ರಾಜ್ಯೋತ್ಸವಕ್ಕೆ ಕನ್ನಡ ಸಿನಿರಸಿಕರಿಗೆ ಸರಿಯಾದ ಉಡುಗೊರೆ. ಯುವರಾಜ್ ಕುಮಾರ್ ನಟನೆಯ ಯುವ ರಣಧೀರ ಕಂಠೀರವ ಚಿತ್ರದ ಟೈಟಲ್ ಹಾಗೂ ಲಾಂಚ್ ವೀಡಿಯೋ ಬಿಡುಗಡೆಯಾಗಿದೆ , ಮಿಸ್ ಮಾಡದೇ ವೀಕ್ಷಿಸಿ . ಯುವ ಚೊಚ್ಚಲ ಚಿತ್ರಕ್ಕೆ ಈ ಲೆವೆಲ್ ಕ್ರೇಜು…!!! ಯುವರಾಜ್ ಕುಮಾರ್ ರವರ ಮೊದಲ ಚಿತ್ರ ಯುವ ರಣಧೀರ ಕಂಠೀರವ ದ ಲಾಂಚ್ ವೀಡಿಯೋ ಈಗಾಗಲೇ ಟ್ರೆಂಡಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿ ಮಿಂಚುತ್ತಿದ್ದು ಲಕ್ಷಗಟ್ಟಲೆ ವೀಕ್ಷಣೆಯತ್ತ ಧಾವಿಸುತ್ತಿದೆ .   https://youtu.be/SaYrO11DXcM

Read More